ಒಬಿಸಿ ಕೋಟಾ: ಆಯೋಗಕ್ಕೆ ರಾಷ್ಟ್ರಪತಿ ಅಂಕಿತ
Team Udayavani, Oct 4, 2017, 9:24 AM IST
ಹೊಸದಿಲ್ಲಿ: ಹಿಂದುಳಿದ ವರ್ಗಗಳ ಉಪಪಂಗಡಗಳೂ ಮೀಸಲಾತಿಯ ಲಾಭ ಪಡೆದುಕೊಳ್ಳಬೇಕೆನ್ನುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಆಯೋಗ ರಚನೆ ಪ್ರಸ್ತಾವಕ್ಕೆ ರಾಷ್ಟ್ರಪತಿ ಕೋವಿಂದ್ ಸಹಿ ಮಾಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲದೆ ಬಿಜೆಪಿ ಆಡಳಿತ ವಿರುವ ಸರಕಾರಗಳಲ್ಲಿ ಆಯೋಗ ಅಧ್ಯಯನ ನಡೆಸಿ ಪಟ್ಟಿ ಸಿದ್ಧಪಡಿಸಲಿದೆ.
ದಿಲ್ಲಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜಿ. ರೋಹಿಣಿ ಅವರು ಆಯೋಗದ ಮುಖ್ಯಸ್ಥೆ. ಒಬಿಸಿ ವ್ಯಾಪ್ತಿಯ ಲ್ಲಿನ ಉಪಪಂಗಡಗಳನ್ನು ಗುರುತಿಸಿ ಅವ ರಿಗೂ ಮೀಸಲಾತಿ ಲಾಭ ದೊರಕುವಂತೆ ಮಾಡುವುದು ಆಯೋಗ ರಚನೆ ಹಿಂದಿನ ಉದ್ದೇಶ. ವೈಜ್ಞಾ ನಿಕ ಆಧಾರದ ಮೇಲೆ ಉಪಪಂಗಡಗಳನ್ನು ಗುರುತಿಸುವುದು ಆಯೋಗದ ಮುಂದಿನ ಸವಾಲಾಗಿದ್ದು, 12 ವಾರಗಳ ಅವಧಿಯಲ್ಲಿ ಈ ಪಟ್ಟಿಯನ್ನು ಸರಕಾರಕ್ಕೆ ಒಪ್ಪಿಸಬೇಕಿದೆ.
ಸದ್ಯ ಒಬಿಸಿ ಮೀಸಲಾತಿ ಲಾಭಗಳನ್ನು ಯಾದವರೇ ಹೆಚ್ಚು ಪಡೆದುಕೊಳ್ಳುತ್ತಿರುವ ಪರಿಸ್ಥಿತಿ ಇದ್ದು, ಇದರಿಂದ ನಾವು ವಂಚನೆಗೆ ಒಳಗಾಗುತ್ತಿದ್ದೇವೆ ಎಂದು ಉಪಪಂಗಡಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.