India 1.25 ಕೋಟಿ ಮಕ್ಕಳಿಗೆ ಬೊಜ್ಜು ಸಮಸ್ಯೆ : ಅಧ್ಯಯನ ವರದಿ
Team Udayavani, Mar 2, 2024, 6:20 AM IST
ನವದೆಹಲಿ: ಅಪೌಷ್ಟಿಕತೆ ಅಥವಾ ಸತ್ವರಹಿತ ಆಹಾರದ ಮತ್ತೂಂದು ರೂಪವಾದ ಬೊಜ್ಜು, 2022ರ ಹೊತ್ತಿಗೆ ಭಾರತದ ಮಕ್ಕಳಲ್ಲಿ ಭಾರೀ ಪ್ರಮಾಣದಲ್ಲಿ ಏರಿದೆ. ಹೀಗೆಂದು ಲ್ಯಾನ್ಸೆಟ್ ನಿಯತಕಾಲಿಕೆಯಲ್ಲಿ ಪ್ರಕಟವಾದ ವರದಿ ಹೇಳಿದೆ.
1990ರಲ್ಲಿ ಭಾರತದಲ್ಲಿ ಕೇವಲ 4 ಲಕ್ಷ ಮಕ್ಕಳಿಗೆ ಬೊಜ್ಜು ಇತ್ತು. ಈಗ ಆ ಪ್ರಮಾಣ 1.25 ಕೋಟಿಗೇರಿದೆ. ಅಧ್ಯಯನದಲ್ಲಿ 5 ವರ್ಷದಿಂದ 19 ವರ್ಷದೊಳಗಿನ ಮಕ್ಕಳನ್ನು ಪರಿಗಣಿ ಸಲಾಗಿದೆ. ಪ್ರಸ್ತುತ 73 ಲಕ್ಷ ಗಂಡು ಮಕ್ಕಳು, 52 ಲಕ್ಷ ಹೆಣ್ಣು ಮಕ್ಕಳು ವಿಪರೀತ ಬೊಜ್ಜಿನಿಂದ ಪರದಾ ಡುತ್ತಿದ್ದಾರೆ ಎಂದು ಅಧ್ಯಯನ ಹೇಳಿದೆ. ಜಗತ್ತಿನ ಪ್ರಮುಖ ವಿಜ್ಞಾನಿಗಳಿರುವ ಎನ್‌ಸಿಡಿ-ರಿಸ್ಕ್ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದಲ್ಲಿ ಜಗತ್ತಿನಾದ್ಯಂತ ಅಧ್ಯಯನ ನಡೆಸ ಲಾಗಿದೆ. ಅದು ನೀಡಿರುವ ಮಾಹಿತಿ ಪ್ರಕಾರ, 1990 ರಿಂದ 2022ರ ನಡುವೆ ಬೊಜ್ಜಿನ ಪ್ರಮಾಣ 4 ಪಟ್ಟು ಏರಿದೆ. ಅಪೌಷ್ಟಿಕತೆ ಯಿಂದ ಜನ ಕೃಶ ಗೊಳ್ಳು ತ್ತಾರೆ. ವಿಪರೀತ ಸತ್ವರಹಿತ ಆಹಾರ ಸೇವನೆಯಿಂದ ಬೊಜ್ಜು ಬರು ತ್ತದೆ ಎಂದು ತಜ್ಞರು ಹೇಳಿದ್ದಾರೆ. ವಿಶ್ವಾದ್ಯಂತ 100 ಕೋಟಿಗೂ ಅಧಿಕ ಮಂದಿ ಅತಿಕಾಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.