ಅಣ್ವಸ್ತ್ರ ಸಜ್ಜಿತ ಸಬ್‌ಮರಿನ್‌ ನಿರ್ಮಾಣ ಆರಂಭ

Team Udayavani, Dec 2, 2017, 6:15 AM IST

Naval-Staff-Admiral-Sunil-L.jpg

ಹೊಸದಿಲ್ಲಿ: ಭಾರತೀಯ ನೌಕಾಪಡೆಯ ಸಾಮರ್ಥ್ಯ ಹೆಚ್ಚಳಕ್ಕಾಗಿ ಅಣ್ವಸ್ತ್ರ ಸಜ್ಜಿತ 6 ಸಬ್‌ಮರಿನ್‌ಗಳ ನಿರ್ಮಾಣ ಪ್ರಕ್ರಿಯೆಯನ್ನು ಭಾರತ ಆರಂಭಿಸಿದೆ. ಇದು ಇಂಡೋ -ಪೆಸಿಫಿಕ್‌ ವಲಯದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವವನ್ನು ನಿಯಂತ್ರಿಸಲು ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆ ಅತ್ಯಂತ ಮುಖ್ಯವಾದದ್ದು ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಸುನೀಲ್‌ ಲಂಬಾ ಹೇಳಿದ್ದಾರೆ.

ಭಾರತ, ಆಸ್ಟ್ರೇಲಿಯಾ, ಜಪಾನ್‌ ಮತ್ತು ಅಮೆರಿಕ ಸಹಕಾರ ಒಪ್ಪಂದ ನಡೆದ ನಂತರದಲ್ಲಿ ಇಂಡೋ-ಪೆಸಿಫಿಕ್‌ ವಲಯದಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ. ಇದು ಕರಾವಳಿ ಯಲ್ಲಿ ಭಾರತೀಯ ನೌಕಾಪಡೆಗೆ ಮಹತ್ವದ ನೆರವು ನೀಡಲಿದೆ. ಇಂಡೋ-ಪೆಸಿಫಿಕ್‌ ವಲಯದಲ್ಲಿ ಚೀನಾ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಹಿತಾಸಕ್ತಿಯನ್ನು ಕಾಯ್ದು ಕೊಳ್ಳಲು ನಾಲ್ಕೂ ರಾಷ್ಟ್ರಗಳು ಒಂದಾಗಲು ನಿರ್ಧರಿಸಿವೆ. ಇವೆಲ್ಲವುಗಳ ಜತೆಗೆ ಭಾರತ ಅಣ್ವಸ್ತ್ರ ಸಜ್ಜಿತ ಸಬ್‌ಮರೀನ್‌ಗಳ ಸಂಖ್ಯೆ ಹೆಚ್ಚಿಸಿ ಕೊಳ್ಳುವುದು ಅತ್ಯಂತ ಮಹತ್ವದ್ದಾಗಿರಲಿದೆ.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.