Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Team Udayavani, Apr 25, 2024, 7:40 PM IST
ಭುವನೇಶ್ವರ್: ಒಡಿಶಾದ ಬೌದ್ಧ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ನಕ್ಸ ಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ಕಾಂತಮಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಹೆìಲ್ ಮೀಸಲು ಅರಣ್ಯ ಪ್ರದೇಶದಲ್ಲಿ ಒಡಿಶಾದ ಎಲೈಟ್ ಸ್ಪೆಷಲ್ ಆಪರೇಷನ್ ಗ್ರೂಪ್ (ಎಸ್ಒಜಿ) ಹಾಗೂ ಮಾವೋವಾದಿಗಳ ನಡುವೆ ಸಂಘರ್ಷ ಸಂಭವಿಸಿದ್ದು, ಇಬ್ಬರು ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ. ಅವರಿಂದ ಗ್ರೆನೇಡ್ ಸೇರಿ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.