Odisha ಅಸೆಂಬ್ಲಿ: ಸ್ಪೀಕರ್ ಪೀಠದ ಮೇಲೆ ಹತ್ತಿ ವಿಪಕ್ಷ ನಾಯಕರ ಗದ್ದಲ
Team Udayavani, Aug 24, 2024, 6:40 AM IST
ಭುವನೇಶ್ವರ: ಗಂಜಮ್ ಕಳ್ಳಭಟ್ಟಿ ಸಾರಾಯಿ ದುರಂತಕ್ಕೆ ಸಂಬಂಧಿಸಿದಂತೆ ಒಡಿಶಾ ಅಧಿವೇಶನವು ಶುಕ್ರವಾರವು ಭಾರೀ ಗದ್ದಲ್ಲಕ್ಕೆ ಕಾರಣವಾಯಿತು. ಅಧಿ ವೇಶನದ ಕಲಾಪ ಆರಂಭವಾಗುತ್ತಿದ್ದಂತೆ, ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜು ಜನತಾ ದಳ(ಬಿಜೆಡಿ) ಹಾಗೂ ಕಾಂಗ್ರೆಸ್ ಶಾಸಕರು ಸದನದ ಬಾವಿಗೆ ನುಗ್ಗಿ ಪ್ರತಿಭಟನೆ ನಡೆಸಲಾರಂಭಿಸಿದರು.
ಕೆಲವು ಸದಸ್ಯರು ಸ್ಪೀಕರ್ ಅವರ ಪೀಠವನ್ನು ಏರಲು ಪ್ರಯತ್ನಿಸಿದರು. ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಬೇಕಾದ ಪರಿಸ್ಥಿತಿ ಎದುರಾಯಿತು. ಗಂಜಮ್ ಜಿಲ್ಲೆಯಲ್ಲಿ ಸಂಭವಿಸಿದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣವು ಒಡಿಶಾ ವಿಧಾನಸಭೆಯಲ್ಲಿ ಶುಕ್ರವಾರ ಭಾರೀ ಗದ್ದಲಕ್ಕೆ ಕಾರಣವಾಯಿತು.
ಒಡಿಶಾದಲ್ಲಿ ಚಿನ್ನದ ನಿಕ್ಷೇಪ ಪತ್ತೆ: ಸರಕಾರ ಪ್ರಕಟ
ಭಾರತೀಯ ಭೂಸರ್ವೇಕ್ಷಣ ಇಲಾಖೆ (GSI) ಒಡಿಶಾದ ದಿಯೋಗಢ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳನ್ನು ಪತ್ತೆಹಚ್ಚಿದೆ. ಮೊದಲ ಬಾರಿಗೆ ಒಡಿಶಾ ಸರಕಾರ ಚಿನ್ನದ ಗಣಿಯ ಹರಾಜು ಪ್ರಕ್ರಿಯೆ ನಡೆಸಲಿದೆ ಎಂದು ಒಡಿಶಾದ ಸಚಿವ ಬಿಭೂತ ಜೆನಾ ಹೇಳಿದ್ದಾರೆ. ತಾಮ್ರದ ಅದಿರಿನ ಬಗ್ಗೆ ಶೋಧನೆ ನಡೆಸುವ ವೇಳೆ ಚಿನ್ನದ ನಿಕ್ಷೇಪ ದೊರೆತಿದೆ. ಈ ಹಿಂದೆ ಕಿಯೋಜಾರ್ ಜಿಲ್ಲೆಯ ಗೊಪೌರ್, ಗಾಜಿಪುರ್‌ನಲ್ಲೂ ಚಿನ್ನದ ನಿಕ್ಷೇಪ ದೊರೆತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ
Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ
Dal Lake: ಶ್ರೀನಗರದಲ್ಲಿ ಏಷ್ಯಾದ ಮೊದಲ ಜಲ ಸಾರಿಗೆ ʼಉಬರ್ ಶಿಕಾರಾʼ ಆರಂಭ
Alappuzha: ಬಸ್ ಗೆ ಡಿಕ್ಕಿ ಹೊಡೆದ ಕಾರು; ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾ*ವು
New District: “ಮಹಾ ಕುಂಭಮೇಳ’ ಈಗ ಉತ್ತರಪ್ರದೇಶದ ಹೊಸ ಜಿಲ್ಲೆ!
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Kadaba: ಬಿಳಿನೆಲೆ ಸಂದೀಪ್ ಕೊ*ಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ
Mangaluru: ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜು ಡೀನ್ ಡಾ.ಯು.ಎಸ್.ಕೃಷ್ಣ ನಾಯಕ್ ನಿಧನ
Padubidri: ನಾಪತ್ತೆಯಾಗಿದ್ದ ವ್ಯಕ್ತಿ ಹೊಸನಗರದಲ್ಲಿ ಪತ್ತೆ
Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು
Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.