Odisha ಹಕ್ಕಿಜ್ವರ: 5 ಸಾವಿರಕ್ಕೂ ಹೆಚ್ಚು ಕೋಳಿಗಳ ಹತ್ಯೆ
Team Udayavani, Aug 26, 2024, 6:29 AM IST
ಭುವನೇಶ್ವರ: ಒಡಿಶಾದ ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದಲ್ಲಿ ಹಕ್ಕಿಜ್ವರದ ಎಚ್5ಎನ್1 ತಳಿ ಪತ್ತೆ ಯಾದ ಬೆನ್ನಲ್ಲೇ ರವಿವಾರ 5 ಸಾವಿರಕ್ಕೂ ಹೆಚ್ಚು ಕೋಳಿಗಳನ್ನು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಕೋಳಿಫಾರ್ಮ್ ಒಂದರಲ್ಲಿ ಸಾಕಷ್ಟು ಕೋಳಿಗಳು ಸಾವಿಗೀಡಾಗಿದ್ದ ಕಾರಣ ರಾಜ್ಯ ಸರಕಾರವು ಅಲ್ಲಿಗೆ ಪಶುವೈದ್ಯಕೀಯ ತಂಡವೊಂದನ್ನು ಕಳುಹಿಸಿತ್ತು. ಈ ತಂಡವು ಕೋಳಿಗಳ ಮಾದರಿಯನ್ನು ಕಲೆಹಾಕಿ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಯಲ್ಲಿ ಹಕ್ಕಿಜ್ವರ ಇರುವುದು ಪತ್ತೆಯಾದ ಕಾರಣ ಫಾರ್ಮ್ನಲ್ಲಿದ್ದ ಹಾಗೂ ಸುತ್ತಲೂ ಇದ್ದ ಎಲ್ಲ ಕೋಳಿಗಳನ್ನು ಕೊಲ್ಲಲಾ ಗಿದೆ. ಶನಿವಾರವೂ ಪಿಪಿಲಿಯಲ್ಲಿ ಕೋಳಿಗಳನ್ನು ಕೊಲ್ಲ ಲಾಗಿದ್ದು ಒಟ್ಟು 20 ಸಾವಿರ ಹಕ್ಕಿಗಳನ್ನು ಕೊಲ್ಲಲು ಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.