ನೀಟ್ ಫಲಿತಾಂಶ ಪ್ರಕಟ : 720 ಕ್ಕೆ 720 ಅಂಕಗಳಿಸಿ ದಾಖಲೆ ಬರೆದ 18 ರ ಬಾಲಕ

Team Udayavani, Oct 16, 2020, 10:37 PM IST

0202

ನವದೆಹಲಿ : ವೈದಕೀಯ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷಾ (NEET​) ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಈ ಬಾರಿ ಓಡಿಶ್ಸಾದ 18 ವರ್ಷದ ಶೋಯೆಬ್​​ ಆಫ್ತಬ್​  720 ಅಂಕಕ್ಕೆ ಪೂರ್ತಿ 720 ಅಂಕಗಳಿಸುವುದರ ಮೂಲಕ ಇತಿಹಾಸ ಸೃಷ್ಟಿಸಿದ್ದಾನೆ.

ಒಡಿಶಾದ ರೂರ್ಕೆಲಾ ಪ್ರದೇಶದ ಶೋಯೆಬ್ ಭವಿಷ್ಯದಲ್ಲಿ ಹೃದಯ ಶಸ್ತ್ರಚಿಕಿತ್ಸಕರಾಗುವ ಕನಸು ಇಟ್ಟುಕೊಂಡಿದ್ದಾರೆ.ಕಠಿಣ ಪರಿಶ್ರಮ ಮತ್ತು ನಿರಂತರ ಕಲಿಕೆ ಪರಿಣಾಮ ಇಂದು ಶೋಯೆಬ್ ಈ ದಾಖಲೆಯನ್ನು ನಿರ್ಮಿಸಿದ್ದಾರೆ. ಲಾಕ್ ಡೌನ್ ಅವಧಿಯನ್ನು ಸರಿಯಾಗಿ ಬಳಿಸಿಕೊಂಡು, ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಈ ಬಗ್ಗೆ ಹೇಳುವ ಶೋಯೆಬ್  2018 ರಿಂದ ತಾನು ತನ್ನ ಊರಿಗೆ ಹೋಗದೆ ಕೋಟಾದಲ್ಲೇ ಅಮ್ಮ ಹಾಗೂ ತಂಗಿಯೊಂದಿಗೆ ಇದ್ದೆ, ಲಾಕ್ ಡೌನ್ ವೇಳೆಯಲ್ಲಿ ಬಹುತೇಕ ವಿದ್ಯಾರ್ಥಿಗಳು ಕೋಟಾದಿಂದ  ತಮ್ಮ ತಮ್ಮ ಊರಿಗೆ ತಲುಪಿದರು. ನಾನು ಊರಿಗೆ ತೆರಳದೆ ಪರೀಕ್ಷೆಗಾಗಿ ಕೋಚಿಂಗ್ ಸೆಂಟರ್ ನಲ್ಲಿ ಅಭ್ಯಾಸ ನಡೆಸಿದೆ ಎಂದು ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕಾಲೇಜು ಮುಗಿದ ಬಳಿಕ ನೇರವಾಗಿ ಕೋಚಿಂಗ್ ಸೆಂಟರ್ ಗೆ ಹೋಗುತ್ತಿದ್ದೆ. ಆದಾದ ಬಳಿಕ ಪ್ರತಿನಿತ್ಯ 2-3 ಗಂಟೆಗಳ ಕಾಲ ಸ್ವಯಂ ಅಭ್ಯಾಸ ನಡೆಸುತ್ತಿದ್ದೆ.ನಿರಂತರ ಪರಿಶ್ರಮ ಹಾಗೂ ಮನೆಯವರ ಸಹಕಾರ ಸಾಧನೆಗೆ ಪುಷ್ಟಿ ನೀಡಿದೆ ಎಂದು ಶೋಯೆಬ್ ಹೇಳಿದ್ದಾರೆ.

ಶೋಯೆಬ್ ಅವರ ಕುಟುಂಬ ಮಧ್ಯಮ ವರ್ಗಕ್ಕೆ ಸೇರಿದಾಗಿದ್ದು, ಶೋಯೆಬ್ ತಂದೆ ಒಬ್ಬ ಕಟ್ಟಡ ನಿರ್ಮಾಣ ವ್ಯವಹಾರ ಮಾಡುವವರಾಗಿದ್ದು ಮಗನ ಸಾಧನೆಯಿಂದ ಖುಷಿಯಾಗಿರುವ ಪೋಷಕರು ಸದ್ಯ ಅಜ್ಮೇರ್ ಷರೀಫ್ ದರ್ಗಾಕ್ಕೆ ಹೋಗಿ ದೇವರಿಗೆ ಧನ್ಯವಾದ ಸಲ್ಲಿಸಲಿದ್ದಾರೆ.

ಕಠಿಣ ಪರೀಕ್ಷೆ ಎಂದು ಭಾವಿಸಲಾಗುವ ನೀಟ್ ಪರೀಕ್ಷೆಯಲ್ಲಿ ಈ ವರ್ಷ 14.37 ಲಕ್ಷ ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡದ್ದರು ಶೇ.50 ಅಂಕಗಳಿಸಲು ತೀರಾ ಕಷ್ಟಪಡುವ ನೀಟ್ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿರುವ ಶೋಯೆಬ್ ಇತಿಹಾಸ ನಿರ್ಮಿಸಿದ್ದಾನೆ.

ಟಾಪ್ ನ್ಯೂಸ್

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MH-Govt-Gov

Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್

8-panaji

Panaji: ಸಂತ ಫ್ರಾನ್ಸಿಸ್ ಜೇವಿಯರ್ ಹಬ್ಬ ಆಚರಣೆ

Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿ ಸೇರಿ ಮೂವರ ಹತ್ಯೆ

Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.