ಕೋವಿಡ್ ನಿಂದ ಆರ್ಥಿಕ ಸಂಕಷ್ಟ: ಜೊಮೋಟೋದಲ್ಲಿ ಡಿಲೆವರಿ ಕೆಲಸಕ್ಕೆ ಸೇರಿದ ಯುವತಿ
Team Udayavani, Jun 11, 2021, 4:13 PM IST
ಒಡಿಶಾ : ಕೋವಿಡ್ ಲಾಕ್ ಡೌನ್ ಅದೆಷ್ಟೋ ಜನರ ಬದುಕನ್ನೇ ಬೀದಿ ಪಾಲು ಮಾಡಿದೆ. ತಿನ್ನಲು ಅನ್ನವಿಲ್ಲದೆ ಹಲವು ಮಂದಿ ಪರಿತಪಿಸಿದ್ದಾರೆ. ಇನ್ನು ಕೆಲವರು ಉದ್ಯೋಗಗಳನ್ನು ಕಳೆದುಕೊಂಡು ಕಷ್ಟ ಅನುಭವಿಸುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟ ಅನುಭವಿಸಿದ ಕುಟುಂಬದ ಯುವತಿಯೊಬ್ಬಳು ಜೊಮೋಟೊದಲ್ಲಿ ಕೆಲಸಕ್ಕೆ ಸೇರಿಕೊಂಡು ಡಿಲೆವರಿ ಕೆಲಸ ಮಾಡುವ ಮೂಲಕ ಮಾದರಿಯಾಗಿದ್ದಾಳೆ.
ಒಡಿಶಾದ ಬಿಷ್ಣುಪ್ರಿಯಾ ಎಂಬ ಯುವತಿಯು ಕಟ್ಟಕ್ ಪ್ರದೇಶದಲ್ಲಿ ಡಿಲವರಿ ಕೆಲಸಕ್ಕೆ ಸೇರಿದ್ದಾಳೆ. ಇವರ ತಂದೆ ಮೊದಲು ಡ್ರೈವರ್ ಕೆಲಸಕ್ಕೆ ಸೇರಿದ್ದು, ಕೋವಿಡ್ ನಿಂದ ಕೆಲಸವನ್ನು ಕಳೆದು ಕೊಂಡಿದ್ದಾರೆ. ಇದರಿಂದ ಬಿಷ್ಣುಪ್ರಿಯಾ ಅವರ ಕುಟುಂಬ ಆರ್ಥಿಕವಾಗಿ ಸಂಕಷ್ಟ ಎದುರಿಸಿದೆ.
ಇನ್ನು ಬಿಷ್ಣುಪ್ರಿಯಾ ದ್ವಿತೀಯ ಪಿಯುಸಿ ಓದುತ್ತಿದ್ದು, ತಮ್ಮ ವಿದ್ಯಾಭ್ಯಾಸಕ್ಕೂ ಕೂಡ ಹಣದ ಅವಶ್ಯಕತೆ ಇದೆ. ಈ ಕಾರಣದಿಂದ ಕೆಲಸಕ್ಕೆ ಸೇರಿರುವುದಾಗಿ ಯುವತಿಯು ಹೇಳಿಕೊಂಡಿದ್ದಾಳೆ.
Odisha: Bishnupriya Swain, a student in Cuttack picked food delivery work after her father lost job amid pandemic
“I was taking tuitions.During COVID students weren’t coming to class. We were facing financial issues. I joined Zomato to support my education&family,”she said y’day pic.twitter.com/TGfBPZDvZm
— ANI (@ANI) June 10, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್ ಅಂಕುಶ್”ಡಿಜಿಟಲ್ ಅರೆಸ್ಟ್’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.