ಒಡಿಶಾ ರಾಜ್ಯಪಾಲರಿಗೆ ಎದೆನೋವು; ಆಸ್ಪತ್ರೆಗೆ ದಾಖಲು
Team Udayavani, Oct 19, 2017, 4:36 PM IST
ಭುವನೇಶ್ವರ : ಒಡಿಶಾ ರಾಜ್ಯಪಾಲ ಎಸ್ ಸಿ ಜಮೀರ್ ಅವರಿಗೆ ಇಂದು ಗುರುವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು ಎಂದು ರಾಜಭವನದ ಮೂಲಗಳು ತಿಳಿಸಿವೆ.
ಜಮೀರ್ ಅವರ ದೇಹಸ್ಥಿತಿ ದೃಢವಾಗಿದೆ; ಆದರೂ ಅವರನ್ನು ನಿಗಾವಣೆಯಲ್ಲಿ ಇರಿಸಲಾಗಿದೆ ಎಂದು ಹೃದ್ರೋಗ ತಜ್ಞ ಪಿ ಕೆ ಸಾಹು ಹೇಳಿದ್ದಾರೆ. ರಾಜ್ಯಪಾಲರ ಆರೋಗ್ಯದ ಬಗ್ಗೆ ಕಳವಳವೇನೂ ಇಲ್ಲ ಎಂದವರು ಹೇಳಿದರು.
1931ರ ಅಕ್ಟೋಬರ್ 17ರಂದು ಜನಿಸಿದ್ದ ಜಮೀರ್ ಅವರು ಮಹಾರಾಷ್ಟ್ರ ಮತ್ತು ಗೋವೆಯ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಚುನಾಯಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.