Odisha: ಸಗಣಿ ರಾಶಿಯಲ್ಲಿ ಸಿಕ್ಕಿತು 20 ಲಕ್ಷ ರೂ. ಮೊತ್ತ!
Team Udayavani, Nov 17, 2024, 11:17 PM IST
ಬಾಲಸೋರ್(ಓಡಿಶಾ): ಬಾಲಸೋರ್ನ ಮನೆಯೊಂದರ ಮೇಲೆ ದಾಳಿ ನಡೆಸಿದ ಹೈದ್ರಾಬಾದ್ ಮತ್ತು ಒಡಿಶಾ ಪೊಲೀಸರಿಗೆ ಸಗಣಿ ರಾಶಿಯಲ್ಲಿ ಅಪಾರ ಪ್ರಮಾಣದ ಹಣ ಸಿಕ್ಕಿದೆ.
ಹೈದ್ರಾಬಾದ್ನ ಆಗ್ರೋ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ್ ಬೆಹ್ರಾ ಎಂಬಾತ, ಕಂಪನಿಯ ಲಾಕರ್ನಲ್ಲಿದ್ದ 20 ಲಕ್ಷ ರೂ. ಕಳವು ಮಾಡಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.
ಆತನ ಮನೆಯ ಮೇಲೆ ದಾಳಿ ಮಾಡಿದಾಗ, ಸಗಣಿ ರಾಶಿಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.