ಒಡಿಶಾಗೆ ಸಿಹಿ ಸುದ್ದಿ ರಸಗುಲ್ಲಾಗೆ ಜಿಐ ಮಾನ್ಯತೆ

Team Udayavani, Jul 30, 2019, 5:02 AM IST

a-22

ಭುವನೇಶ್ವರ: ಹಲವು ವರ್ಷಗಳ ಹೋರಾಟ ಹಾಗೂ ಕಾತರದ ನಂತರ ಕೊನೆಗೂ ಒಡಿಶಾಗೆ ‘ಸಿಹಿ’ಯಾದ ಗೆಲುವು ಸಿಕ್ಕಿದೆ. ಒಡಿಶಾದ ಖ್ಯಾತ ಸಿಹಿತಿನಿಸಾದ ರಸಗುಲ್ಲಾಗೆ ಸೋಮವಾರ ಜಿಐ(ಜಿಯಾಗ್ರಾಫಿಕಲ್ ಇಂಡಿಕೇಷನ್‌) ಮಾನ್ಯತೆ ಪ್ರಾಪ್ತಿಯಾಗಿದೆ.

ಚೆನ್ನೈನ ರಿಜಿಸ್ಟ್ರಾರ್‌ ಆಫ್ ಜಿಯಾಗ್ರಾಫಿಕಲ್ ಇಂಡಿಕೇಷನ್‌ ಕಾಟೇಜ್‌ ಚೀಸ್‌ನಿಂದ ತಯಾರಿಸಲಾಗುವ ರಸಗುಲ್ಲಾವನ್ನು ಸರಕುಗಳ ಭೌಗೋಳಿಕ ಮಾನ್ಯತೆ (ನೋಂದಣಿ ಮತ್ತು ಸಂರಕ್ಷಣೆ) ಕಾಯ್ದೆ, 1999ರ ಅನ್ವಯ ‘ಒಡಿಶಾ ರಸಗುಲ್ಲಾ’ ಎಂದು ಘೋಷಿಸಿದೆ. ಈ ಮಾನ್ಯತೆಯು 2028ರ ಫೆಬ್ರವರಿ 22ರವರೆಗೂ ಚಾಲ್ತಿಯಲ್ಲಿರುತ್ತದೆ. 2015ರಿಂದಲೂ ರಸಗುಲ್ಲಾದ ಮೂಲದ ಕುರಿತು ಪಶ್ಚಿಮ ಬಂಗಾಳ ಮತ್ತು ಒಡಿಶಾ ನಡುವೆ ಭಾರೀ ಪೈಪೋಟಿ ಏರ್ಪಟ್ಟಿತ್ತು. 2017ರಲ್ಲಿ ಪಶ್ಚಿಮ ಬಂಗಾಳವು ‘ಬಂಗಾಳದ ರಸಗುಲ್ಲಾ’ಗೆ ಜಿಐ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಮಾರನೇ ವರ್ಷವೇ ಒಡಿಶಾ ಸಣ್ಣ ಉದ್ಯಮ ನಿಗಮವು ಜಿಐ ಮಾನ್ಯತೆಗೆ ಅರ್ಜಿ ಸಲ್ಲಿಸಿತ್ತು.

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.