Odisha;ರೇ*ಪ್ ಸಂತ್ರಸ್ತೆಯ ದೂರು ಸ್ವೀಕಾರಕ್ಕೆ ನಕಾರ: ಪೊಲೀಸರಿಗೆ ವಿಪಕ್ಷ ಚಾಟಿ
Team Udayavani, Nov 11, 2024, 6:17 AM IST
ಕಟಕ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ವೆಸಗಿ ಕೃತ್ಯವನ್ನು ಚಿತ್ರೀಕರಿಸಿಕೊಂಡಿದ್ದ ಆರೋ ಪದಡಿ ಓರ್ವ ಅಪ್ರಾಪ್ತ ಸೇರಿದಂತೆ 6 ಆರೋಪಿಗಳನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ಇನ್ನೂ ಒಬ್ಬನನ್ನು ಬಂಧಿಸಬೇಕಾಗಿದ್ದು, ಅತನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಸಂತ್ರಸ್ತೆಯು ತನ್ನ ಜತೆ ಕಳೆದಿದ್ದ ಖಾಸಗಿ ಕ್ಷಣಗಳನ್ನು ಸೆರೆಹಿಡಿದಿದ್ದ ಆಕೆಯ ಸ್ನೇಹಿತ ಮತ್ತು ಇತರ ಆರೋ ಪಿಗಳು ಈ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ. ಸದ್ಯ ಈ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಅತ್ಯಾಚಾರ ದೂರು ಸ್ವೀಕರಿಸಲು 3 ಪೊಲೀಸ್ ಠಾಣೆಗಳು ನಿರಾಕರಿಸಿದ್ದವು. ನವೀನ್ ಪಟ್ನಾಯಕ್ ಅವರ ಅವಧಿಯಲ್ಲಿ ಇಂತಹ ಪರಿಸ್ಥಿತಿಯಿರಲಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.