Rourkela-Bhubaneswar: ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ
Team Udayavani, Nov 27, 2023, 9:27 PM IST
ಭುವನೇಶ್ವರ್: ರೂರ್ಕೆಲಾ - ಪುರಿ ನಡುವೆ ಸಂಚರಿಸುವ ವಂದೇ ಭಾರತ್ ರೈಲಿಗೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಸೋಮವಾರ ತಿಳಿಸಿದೆ.
ಮೆರಮಂಡಲಿ-ಬುಧಪಾಂಕ್ ರೈಲ್ವೆ ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ. ಇದರಿಂದಾಗಿ ಯಾರಿಗೂ ಅಪಾಯ ಸಂಭವಿಸಿಲ್ಲ.
ಎಕ್ಸಿಕ್ಯೂಟಿವ್ ಕೋಚ್ನ ಕಿಟಕಿ ಗಾಜಿಗೆ ಕಲ್ಲುಬೀಸಲಾಗಿದ್ದು, ಗಾಜು ಪುಡಿಯಾಗಿದೆ. ಈ ಬಗ್ಗೆ ರೈಲ್ವೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕಲ್ಲು ತೂರಾಟ ನಡೆಸುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಸ್ಥಳೀಯರನ್ನೂ ಎಚ್ಚರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.