ಲಂಚ ರೂಪದ ಲೈಂಗಿಕತೆ ಶಿಕ್ಷಾರ್ಹ
Team Udayavani, Sep 10, 2018, 2:55 AM IST
ನವದೆಹಲಿ: ನಿರ್ದಿಷ್ಟ ಸರ್ಕಾರಿ ಕೆಲಸ ಮಾಡಿಕೊಡುವುದಕ್ಕಾಗಿ ಲಂಚದ ರೂಪವಾಗಿ ಲೈಂಗಿಕತೆಗೆ ಆಹ್ವಾನ ನೀಡುವುದು ಅಥವಾ ಇತರರು ನೀಡಿದ ಲೈಂಗಿಕ ಸುಖದ ಆಹ್ವಾನವನ್ನು ಒಪ್ಪಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಲಿವೆ ಎಂದು ಕೇಂದ್ರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರ, ಈ ನಿಟ್ಟಿನಲ್ಲಿ 2018ರ ಭ್ರಷ್ಟಾಚಾರ ನಿಗ್ರಹ ಕಾಯ್ದೆಗೆ ತಿದ್ದುಪಡಿ ತಂದಿದೆ. ಇದರಲ್ಲಿ ಲೈಂಗಿಕ ವಿಚಾರವನ್ನು ಸೇರಿಸಲಾಗಿದ್ದು, ಸರ್ಕಾರಿ ಕೆಲಸಗಳನ್ನು ಮಾಡಿಕೊಡುವ ಸಿಬ್ಬಂದಿಯು, ತನ್ನ ಕಾರ್ಯಕ್ಕೆ ಪ್ರತಿಯಾಗಿ ಯಾವುದೇ ಉಡುಗೊರೆ ಪಡೆಯುವುದು, ದುಬಾರಿ ಕ್ಲಬ್‌ಗಳ ಸದಸ್ಯತ್ವ ಪಡೆಯುವುದು ಅಥವಾ ವಿಶೇಷ ಆದರಣೆಯನ್ನು ಸ್ವೀಕರಿಸುವುದೂ ಸಹ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.