Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Team Udayavani, Nov 17, 2024, 8:07 PM IST
ಛತರ್‌ಪುರ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಗುತ್ತಿದ್ದ ಮಧ್ಯಪ್ರದೇಶದ ಸರ್ಕಾರಿ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿಯ ಇ-ಆಡಳಿತ ವಿಭಾಗದ ಸಹಾಯಕ ವ್ಯವಸ್ಥಾಪಕ ಕೆ.ಕೆ.ತಿವಾರಿ ಎಂಬುವವರು ಇತ್ತೀಚೆಗೆ ಅಹವಾಲು ಸ್ವೀಕಾರದಲ್ಲಿ ನಗಾಡಿದ್ದರು ಎಂದು ಆರೋಪಿಸಲಾಗಿತ್ತು.
ಕರ್ತವ್ಯದ ಕುರಿತು ಅಶಿಸ್ತು ಹಾಗೂ ಅಜಾಗರೂಕತೆ ಪ್ರದರ್ಶಿಸಿದ್ದಾರೆಂದು ಆರೋಪಿಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಅವರ ವಿರುದ್ಧ ಅ.30ರಂದು ನೋಟಿಸ್ ಜಾರಿಗೊಳಿಸಿದ್ದರು. ಕೆಲ ದಿನಗಳ ಹಿಂದೆ ಈ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.