ಸೌದಿ ಬಿಕ್ಕಟ್ಟಿನಿಂದ ಸಮಸ್ಯೆ ಇಲ್ಲ: ದಾಸ್
Team Udayavani, Sep 20, 2019, 5:30 AM IST
ಮುಂಬಯಿ/ಲಂಡನ್: ಸೌದಿ ಅರೇಬಿಯಾದ ಬೆಳವಣಿಗೆಗಳಿಂದಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆ ಯಾಗು ತ್ತಿರುವುದು ದೇಶದ ಹಣದುಬ್ಬರದ ಮೇಲೆ ಪರಿಣಾಮ ಬೀರದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಹಣದುಬ್ಬರ ಏರಿಕೆಯಾಗುವ ಆತಂಕದ ನಡುವೆ ಅವರು ಈ ಭರವಸೆ ನೀಡಿದ್ದಾರೆ. ಈ ಮಧ್ಯೆ, ಸೌದಿ ಅರೇಬಿಯಾದ ಅರಾಮೊ ತೈಲ ಸಂಸ್ಕರಣ ಘಟಕದ ಮೇಲಿನ ದಾಳಿಯಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದರ ಏರಿಕೆಯ ಆತಂಕ ಮುಂದುವರಿದಿದೆ. ಗುರುವಾರ ಮತ್ತೆ ಕಚ್ಚಾ ತೈಲ ದರದಲ್ಲಿ ಏರಿಕೆಯಾಗಿದ್ದು, ಬ್ರೆಂಟ್ ತೈಲದ ದರ ಶೇ.2ರಷ್ಟು ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.