ಏರಿಂಡಿಯಾದಿಂದ 5,000 ಕೋಟಿ ಬಾಕಿ: ವೈಮಾನಿಕ ಇಂಧನ ಪೂರೈಕೆ ಅಮಾನತು


Team Udayavani, Oct 8, 2018, 6:48 PM IST

airindia-700.jpg

ಹೊಸದಿಲ್ಲಿ : ಏರಿಂಡಿಯಾ ವಿಮಾನ ಸಂಸ್ಥೆ ತೈಲ ಮಾರಾಟ ಕಂಪೆನಿಗಳಿಗೆ 5,000 ಕೋಟಿ ರೂ. ಪಾವತಿ ಬಾಕಿ ಇರಿಸುವ ಕಾರಣಕ್ಕೆ ತೈಲ ಮಾರಾಟ ಸಂಸ್ಥೆಗಳು ಏರಿಂಡಿಯಾ ಸಂಸ್ಥೆಯ ದೇಶೀಯ ಹಾರಾಟದ ವಿಮಾನಗಳಿಗೆ ವೈಮಾನಿಕ ಇಂಧನ ಪೂರೈಕೆಯನ್ನು (ಎಟಿಎಫ್) ಅಮಾನತುಗೊಳಿಸಿರುವುದಾಗಿ ಮೂಲಗಳು ತಿಳಿಸಿವೆ.

ಏರಿಂಡಿಯಾ ವಿಮಾನಯಾನ ಸಂಸ್ಥೆಯ ದೇಶೀಯ ವಿಮಾನ ಹಾರಾಟದ ಎಂಟು ಪ್ರಮುಖ ತಾಣಗಳಾಗಿರುವ ಮೊಹಾಲಿ, ಪಟ್ನಾ, ಪುಣೆ, ತಿರುವನಂತಪುರ, ಲಕ್ನೋ, ವಿಶಾಖಪಟ್ಟಣ, ಕೊಯಮುತ್ತೂರು ಮತ್ತು ಜೈಪುರ ಕ್ಕೆ ತೈಲ ಮಾರಾಟ ಸಂಸ್ಥೆಗಳು ವೈಮಾನಿಕ ಇಂಧನ ಪೂರೈಕೆಯನ್ನು ಸ್ಥಗಿತಗೊಳಿಸಿರುವುದಾಗಿ ಮೂಲಗಳು ಬಹಿರಂಗಪಡಿಸಿವೆ. ಇಂದು ಸೋಮವಾರ ಸಂಜೆ 4 ಗಂಟೆಯ ಬಳಿಕದಲ್ಲಿ  ಎಟಿಎಫ್ ಪೂರೈಕೆ ಅಮಾನತು ನಿರ್ಧಾರ ಜಾರಿಗೆ ಬಂದಿರುವುದಾಗಿ ವರದಿಯಾಗಿದೆ. 

ಏರಿಂಡಿಯಾ ಸಂಸ್ಥೆ ತೈಲ ಮಾರಾಟ ಕಂಪೆನಿಗಳಿಗೆ ಒಟ್ಟು 5,000 ಕೋಟಿ ರೂ. ಪಾವತಿಯನ್ನು ಬಾಕಿ ಇರಿಸಿದೆ. ಈ ಸಂಬಂಧ ಅದು ದಿನಂಪ್ರತಿ 20 ಕೋಟಿ ರೂ.ಗಳನ್ನು ಪಾವತಿಸುತ್ತಿದೆ. ಹಾಗಿದ್ದರೂ ಏರಿಂಡಿಯಾ ಮಾಡುತ್ತಿರುವ ದೈನಂದಿನ 20 ಕೋಟಿ ರೂ. ಪಾವತಿ ಕೂಡ ಕ್ರಮಬದ್ಧವಾಗಿಲ್ಲ. ಹಾಗಾಗಿ ಎಟಿಎಫ್ ಪೂರೈಕೆಯನ್ನು  ತೈಲ ಮಾರಾಟ ಕಂಪೆನಿಗಳು ಅಮಾನತುಗೊಳಿಸಿವೆ. 

ಈ ನಡುವೆ ಏರಿಂಡಿಯಾ ಸಂಸ್ಥೆ ತನಗೆ ತತ್‌ಕ್ಷಣಕ್ಕೆ 2,000 ಕೋಟಿ ರೂ. ಬಂಡವಾಳ ಒದಗಿಸುವಂತೆ ಕೇಂದ್ರ ಸರಕಾರವನ್ನು ಸಂಪರ್ಕಿಸಿರುವುದಾಗಿ ತಿಳಿದು ಬಂದಿದೆ. 

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.