ಒಮರ್ ಹೇಳಿಕೆ ಪಡೆದ ಇ.ಡಿ.
Team Udayavani, Apr 8, 2022, 6:47 AM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರನ್ನು ಐದು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ.
ಮುಂಬಯಿಯ ಬಾಂದ್ರಾ ಕುರ್ಲಾದಲ್ಲಿ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ನ ಕಟ್ಟಡವನ್ನು 180 ಕೋಟಿ ರೂ.ಗೆ ಮಾರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗಿದೆ. ಬೆ. 11 ಗಂಟೆಯಿಂದ ವಿಚಾರಣೆ ಆರಂಭವಾಗಿತ್ತು. ಬಳಿಕ ಮಾತನಾಡಿದ ಅವರು, ಪ್ರಕರಣದಲ್ಲಿ ನಾನು ಆರೋಪಿಯಲ್ಲ. ತನಿಖೆಯ ನಿಟ್ಟಿನಲ್ಲಿ ಕೆಲವೊಂದು ಮಾಹಿತಿಗಳನ್ನು ತನಿಖಾ ಸಂಸ್ಥೆ ಬಯಸಿದ್ದರಿಂದ ಅದನ್ನು ನೀಡಿದ್ದೇನೆ. ಮುಂದಿನ ದಿನಗಳಲ್ಲೂ ಸಹಕಾರ ನೀಡ ಲಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.