ಅಬ್ದುಲ್ಲಾ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸುಪ್ರೀಂಗೆ ಮೊರೆ
Team Udayavani, Feb 10, 2020, 11:05 PM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾರನ್ನು ಕೇಂದ್ರ ಸರ್ಕಾರ ಸಾರ್ವಜನಿಕ ಸುರಕ್ಷತಾ ಕಾಯ್ದೆ ಅನ್ವಯ ಬಂಧನ ಮಾಡಿರುವ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಬ್ದುಲ್ಲಾ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್, ಮಾಜಿ ಸಚಿವ ಕಪಿಲ್ ಸಿಬಲ್ ಮೂಲಕ ಕೇಂದ್ರದ ಕ್ರಮ ಪ್ರಶ್ನಿಸಿದ್ದಾರೆ.
ನ್ಯಾ.ಎನ್.ವಿ.ರಮಣ ನೇತೃತ್ವದ ನ್ಯಾಯಪೀಠದ ಮುಂದೆ ಅರಿಕೆ ಮಾಡಿರುವ ಸಿಬಲ್ ‘ಕಕ್ಷಿದಾರನ ಪತ್ತೆಗಾಗಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದೇವೆ’ ಎಂದಿದ್ದಾರೆ. ಇದರ ಜತೆಗೆ ಸಹೋದರನ ವಿರುದ್ಧ ಹೂಡಲಾಗಿರುವ ಆರೋಪಗಳು ಯಾವುದೇ ರೀತಿಯಲ್ಲಿ ಸಮರ್ಥನೀಯಲ್ಲ ಎಂದು ವಾದಿಸಿದ್ದಾರೆ ಸಾರಾ ಪೈಲಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.