![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 9, 2019, 5:39 PM IST
ಶ್ರೀನಗರ : ಜಮ್ಮು ಕಾಶ್ಮೀರದ ಕಿಷ್‌ತ್‌ವಾರ್ ಜಿಲ್ಲೆಯಲ್ಲಿ ಇಂದು ಉಗ್ರನೋರ್ವನಿಂದ ನಡೆದಿರುವ ಆರ್‌ಎಸ್‌ಎಸ್ ನಾಯಕ ಮತ್ತು ಅವರ ಖಾಸಗಿ ಭದ್ರತಾ ಅಧಿಕಾರಿಯ ಹತ್ಯೆನ್ನು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ದುಲ್ಲ ಮತ್ತು ಮೆಹಬೂಬ ಮುಫ್ತಿ ಬಲವಾಗಿ ಖಂಡಿಸಿದ್ದಾರೆ.
ರಾಜಕೀಯ ಕಾರ್ಯಕರ್ತರನ್ನು ಗುರಿ ಇರಿಸಿ ಈ ರೀತಿ ನಡೆಸಲಾಗುವ ಕಗ್ಗೊಲೆ ಅತ್ಯಂತ ಖಂಡನಾರ್ಹ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸಹನೆಯನ್ನು ಕಾಪಿಡಲು ಸ್ಥಳೀಯರು ಆಡಳಿತೆಯೊಂದಿಗೆ ಸಹಕರಿಸಬೇಕು ಎಂದು ಅಬ್ದುಲ್ಲ ಟ್ವೀಟ್ ಮಾಡಿದ್ದಾರೆ.
ಅವಳಿ ಹತ್ಯೆಯನ್ನು ಖಂಡಿಸಿರುವ ಮುಫ್ತಿ ಅವರು ಪ್ರಕರಣದ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.