ಭಾರತದ ಈ ನಗರದಲ್ಲಿ ‘100 ರೂ. ದಾಟಿದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ .?’
ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಬುಧವಾರ(ಜ.27) ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 101 ರೂಗೆ ಹೆಚ್ಚಳವಾಗಿದೆ
Team Udayavani, Jan 27, 2021, 1:25 PM IST
ನವ ದೆಹಲಿ : ತೈಲ ಮಾರುಕಟ್ಟೆ ದರಗಳನ್ನು ಮತ್ತೆ ಏರಿಕೆ ಮಾಡಿದ ಕಾರಣದಿಂದಾಗಿ ಬುಧವಾರ(ಜ. 27) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ. ಆಶ್ಚರ್ಯಕರವಾದ ವಿಷಯವೇನೆಂದರೇ, ಭಾರತದ ಒಂದು ನಗರದಲ್ಲಿ ಪ್ರತಿ ಲೀಟರ್ ಗೆ 100 ರೂ ಪೆಟ್ರೋಲ್ ದರ ಏರಿಕೆ ಮಾಡಿದೆ.
ಓದಿ : ‘ಪಾಕಿಸ್ತಾನ್ ಜಿಂದಾಬಾದ್’ ಎಂದವರು ರೈತ ಹೋರಾಟದಲ್ಲಿ ಭಾಗಿಯಾಗಿದ್ದಾರೆ: ಶೋಭಾ ಕರಂದ್ಲಾಜೆ
ಹೌದು, ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಬುಧವಾರ(ಜ.27) ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 101 ರೂಗೆ ಹೆಚ್ಚಳವಾಗಿದೆ ಎಂದು ವರದಿಯಾಗಿದೆ.
ದೇಶದ ನಾಲ್ಕು ಮಹಾ ನಗರಗಳಲ್ಲಿನ ಇಂದಿನ(ಜ.27) ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ವ್ಯತ್ಯಾಸವನ್ನು ಗಮನಿಸುವುದಾದರೇ, :
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ ನ ಬೆಲೆ 86.30 ರೂ ಇದ್ದರೇ, ಡೀಸೆಲ್ ಪ್ರತಿ ಲೀಟರ್ ನ ಬೆಲೆ 76.48 ರೂಗೆ ಏರಿಕೆಯಾಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 92.86 ರೂ ಗೆ ಮಾರಾಟವಾಗುತ್ತಿದ್ದರೇ, ಡೀಸೆಲ್ ಪ್ರತಿ ಲೀಟರ್ ಗೆ 83.30 ರೂ ಗೆ ಮಾರಾಟವಾಗುತ್ತಿದೆ.
ಚೆನ್ನೈನಲ್ಲಿ 88.82ರೂ ಪ್ರತಿ ಲೀಟರ್ ಪೆಟ್ರೋಲ್ ಗೆ ಇದ್ದರೇ, 81.71ರೂ ಡೀಸೆಲ್ ನ ಪ್ರತಿ ಲೀಟರ್ ನ ಬೆಲೆಯಾಗಿದೆ.
ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 87.69 ರೂ ಆದರೇ, ಡೀಸೆಲ್ ಪ್ರತಿ ಲೀಟರ್ ಬೆಲೆ 80.08ರೂ ಇದೆ.
ಓದಿ : FAU-G ಭಾರತದಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ PUBGಯ ಭವಿಷ್ಯ..?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.