ಲಸಿಕೆಗೂ ಸಿಗದಂಥ ಚಾಲಾಕಿ!
Team Udayavani, Nov 28, 2021, 5:49 AM IST
ಹೊಸದಿಲ್ಲಿ: “ಈಗ ಪತ್ತೆಯಾಗಿರುವ ಒಮಿಕ್ರಾನ್ ರೂಪಾಂತ ರಿಯು ಕೊರೊನಾದ ಈವರೆಗಿನ ಎಲ್ಲ ರೂಪಾಂತರಿಗಳಿಗಿಂತ ಹೆಚ್ಚು ಶಕ್ತಿಶಾಲಿ ಹಾಗೂ ಪರಿಣಾಮಕಾರಿ.
ಹೆಚ್ಚು ವೇಗ ವಾಗಿ ಹರಡಬಲ್ಲದು. ಇದು ಪ್ರಬಲವಾಗಿರುವ ರೂಪಾಂತರಿ ಯಾಗಿರುವು ದರಿಂದ ಈಗಾಗಲೇ ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದರೂ ಅದು ಈ ವೈರಾಣುವಿನ ಮೇಲೆ ಯಾವುದೇ ಪ್ರಯೋಜನ ವಾಗದಿರುವ ಸಾಧ್ಯತೆಗಳು ದಟ್ಟವಾಗಿವೆ’ ಎಂದು ಭಾರತದ ಅಗ್ರ ಸೂಕ್ಷ್ಮಾಣುಜೀವಿ ತಜ್ಞೆ ಹಾಗೂ ವೈರಾಲಜಿಸ್ಟ್ ಗಗನ್‌ದೀಪ್ ಕಾಂಗ್ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ಹಾಗೂ ಸುತ್ತಲಿನ ದೇಶಗಳಲ್ಲಿ ಈ ರೂಪಾಂತರಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ.
ಆದರೆ ಇಷ್ಟು ಹೊತ್ತಿಗೆ ಇದು ನಾವು ಊಹಿಸಲಾಗದ ಕಡೆಗೂ ಸಂಚರಿಸಿರಬಹುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಹೊಸ ರೂಪಾಂತರಿಯಿಂದ ಆತಂಕ : ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.