2020ರ ಅಕ್ಟೋಬರ್‌ನಿಂದ ಓಮ್ನಿ ಉತ್ಪಾದನೆ ಸ್ಥಗಿತ
Team Udayavani, Oct 30, 2018, 8:37 AM IST
ಹೊಸದಿಲ್ಲಿ: ಅಕ್ಟೋಬರ್ 2020ರ ಬಳಿಕ ಮಾರುತಿ ಸುಜುಕಿ ತನ್ನ ಜನಪ್ರಿಯ ಬಹೂಪಯೋಗಿ ವಾಹನ (ಎಂಪಿವಿ) ಓಮ್ನಿ ಉತ್ಪಾದನೆ ನಿಲ್ಲಿಸಲಿದೆ. ಅದರ ಸ್ಥಾನದಲ್ಲಿ 7 ಸೀಟ್‌ಗಳ ವ್ಯಾಗನ್ ಆರ್ ಮಾರುಕಟ್ಟೆಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.
1984ರಲ್ಲಿ ಮಾರುಕಟ್ಟೆಗೆ ಬಿಡುಗಡೆಯಾದ ಓಮ್ನಿ ಹಲವು ವಿನ್ಯಾಸಗಳನ್ನು ಕಂಡಿತ್ತು. ಆದರೆ 2020ರ ಏ.1ರಿಂದ ಭಾರತ್ ಸ್ಟೇಜ್-6 ಮಾದರಿಯ ವಾಹನಗಳು ಮಾತ್ರ ಮಾರುಕಟ್ಟೆಗೆ ಬಿಡುಗಡೆಯಾಗಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ. ಪ್ರತಿ ತಿಂಗಳೂ 7 ಸಾವಿರ ಓಮ್ನಿ ಮಾರಾಟವಾಗುತ್ತಿವೆ ಎಂದು ಮಾರುಕಟ್ಟೆಯ ಅಂಕಿ ಅಂಶಗಳು ಹೇಳುತ್ತಿವೆ. ಹೀಗಾಗಿ ಉತ್ಪಾದನೆ ಆರಂಭಿಸಿ 36 ವರ್ಷಗಳ ಬಳಿಕ ಮಾರುಕಟ್ಟೆಯಿಂದ ಅದು ದೂರವಾಗಲಿದೆ. ಅದರ ಸ್ಥಾನದಲ್ಲಿ 7 ಸೀಟ್‌ಗಳ ವ್ಯಾಗನ್ ಆರ್ ಅನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.