ವಿಡಿಯೋ : ಕುರ್ಚಿಯಲ್ಲಿ ಕುಳಿತ್ತಿದ್ದಲ್ಲೇ ಹೃದಯಾಘಾತಗೊಂಡು ಜಿಮ್ ಟ್ರೈನರ್ ಸಾವು
Team Udayavani, Oct 19, 2022, 4:20 PM IST
ಗಾಜಿಯಾಬಾದ್ : ಇತ್ತೀಚಿನ ದಿನಗಳಲ್ಲಿ ಆಘಾತಕಾರಿ ಹೃದಯಾಘಾತದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅಂತದ್ದೇ ಪ್ರಕರಣ ಗಾಜಿಯಾಬಾದ್ ನ ಶಹೀದ್ ನಗರದಲ್ಲಿಯೂ ಬೆಳಕಿಗೆ ಬಂದಿದೆ. ಕುರ್ಚಿಯ ಮೇಲೆ ಕುಳಿತು ತನ್ನ ಸಹದ್ಯೋಗಿಗಳೊಂದಿಗೆ ಮಾತನಾಡುತ್ತಿದ್ದ ಜಿಮ್ ಟ್ರೈನರ್ ಹೃದಯಾಘಾತಗೊಂಡು ಸಾವನ್ನಪ್ಪಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆದಿಲ್ ಎಂಬ ಯುವಕನೇ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ.
ಘಟನೆ ಕಳೆದ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದ್ದು. ಆದಿಲ್ ಫಿಟ್‌ನೆಸ್ ಫ್ರೀಕ್ ಆಗಿದ್ದರು ಎನ್ನುತ್ತಾರೆ ಅವರ ಸ್ನೇಹಿತರು. ಪ್ರತಿದಿನ ಜಿಮ್‌ಗೆ ಹೋಗುತ್ತಿದ್ದರು ಆದರೆ ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
एक और मौत LIVE-
कल ग़ाज़ियाबाद में 35 साल का एक जिम ट्रेनर सामान्य दिनों की तरह अपनी कुर्सी पर बैठा और वहीं हार्ट अटैक से उसकी मौत हो गई। सेकंड में मौत pic.twitter.com/7TX5di258X— Narendra nath mishra (@iamnarendranath) October 19, 2022
ಆದಿಲ್ ಕೆಲವು ದಿನಗಳ ಹಿನ್ನೆಯಷ್ಟೇ ಸ್ವಂತ ಜಿಮ್ ನಡೆಸುತಿದ್ದರು ಎಂದು ಆತನ ಸ್ನೇಹಿತರು ಹೇಳಿದ್ದಾರೆ, ಹೃದಯಾಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ತನ್ನ ಸಹದ್ಯೋಗಿಗಳೊಂದಿಗೆ ಜಿಮ್ ನಲ್ಲಿ ಮಾತನಾಡುತ್ತಿರುವ ವೇಳೆ ಏಕಾಏಕಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ ಕೊಡಲೇ ಅಲ್ಲಿದ್ದ ಸಹದ್ಯೋಗಿಗಳು ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ.
ಮೃತ ಆದಿಲ್ ಹೆಂಡತಿ ಮತ್ತು ನಾಲ್ಕು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ : ನಿರಂತರವಾಗಿ ಗುಣಮಟ್ಟದ ವಿದ್ಯುತ್ ನೀಡಲು ಬಿಜೆಪಿ ಸರ್ಕಾರ ಬದ್ದ; ಸಚಿವ ವಿ. ಸುನೀಲ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ
Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.