RJD ನಾಯಕ ತೇಜಸ್ವಿ ಯಾದವ್ ವಿರುದ್ಧ ಕಿಡಿ ಕಾರಿದ ಪ್ರಶಾಂತ್ ಕಿಶೋರ್
ಅಪರಾಧದ ವಿಚಾರದಲ್ಲಿ ಬಿಹಾರ ಅವರಿಗೆ ಸ್ವಿಟ್ಜರ್ಲೆಂಡ್ ಆಗಿತ್ತು...
Team Udayavani, Aug 25, 2024, 5:39 PM IST
ಪಾಟ್ನಾ: ”ಜಾತಿ, ಸುಲಿಗೆ, ಮದ್ಯ ಮಾಫಿಯಾ, ಅಪರಾಧದ ಬಗ್ಗೆ ಮಾತನಾಡಿದರೆ ಒಪ್ಪಬಹುದು. ಆದರೆ ತೇಜಸ್ವಿ ಯಾದವ್ ಅಭಿವೃದ್ಧಿ ಮಾದರಿಯನ್ನು ಚರ್ಚಿಸಿದರೆ ಅದು ನಗು ತರಿಸುತ್ತದೆ” ಎಂದು ಜನ್ ಸುರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್(ಆ25) ಭಾನುವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಶಾಂತ್ ಕಿಶೋರ್ ”ತೇಜಸ್ವಿ ಯಾದವ್ ಅವರು ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದಾರೆ, ಅವರಿಗೆ ಜಿಡಿಪಿ ಮತ್ತು ಜಿಡಿಪಿ ಬೆಳವಣಿಗೆ ಏನೆಂದು ತಿಳಿದಿಲ್ಲ, ಆದರೆ ಬಿಹಾರದ ಅಭಿವೃದ್ಧಿಯ ಕಥೆಯ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಬಿಹಾರದ ಅಪರಾಧದ ವಿಚಾರಕ್ಕೆ ಬಂದರೆ, ಆರು ತಿಂಗಳ ಹಿಂದೆ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿದ್ದಾಗ, ಬಿಹಾರ ಅವರಿಗೆ ಸ್ವಿಟ್ಜರ್ಲೆಂಡ್ ಆಗಿತ್ತು. ಆರು ತಿಂಗಳ ನಂತರ ಬಿಹಾರ ಗಟಾರವಾಯಿತು.ಇಂದು ನಿತೀಶ್ ಕುಮಾರ್ ಮಹಾಘಟಬಂಧನ್‌ಗೆ ಸೇರಿದರೆ, ಬಿಹಾರ ಮತ್ತೆ ಅವರಿಗೆ ಅದ್ಭುತವಾಗಿ ಕಾಣಿಸುತ್ತದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಪ್ರಶಾಂತ್ ಕಿಶೋರ್ ಅವರು ಮುಂದಿನ ವಿಧಾನ ಸಭಾ ಚುನಾವಣೆಗೆ ಪಕ್ಷ ಸಂಘಟನಾ ಕಾರ್ಯದಲ್ಲಿ ನಿರತರಾಗಿದ್ದು ಎನ್ ಡಿಎ ಮತ್ತು ಆರ್ ಜೆಡಿ ವಿರುದ್ಧ ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.