![Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್](https://www.udayavani.com/wp-content/uploads/2025/02/7-20-415x249.jpg)
![Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್](https://www.udayavani.com/wp-content/uploads/2025/02/7-20-415x249.jpg)
Team Udayavani, Jan 29, 2025, 11:46 AM IST
ಮುಂಬೈ: ಮಹಾಕುಂಭದಲ್ಲಿ ಕಾಲ್ತುಳಿತ ಸಂಭವಿಸಲು ಆಡಳಿತವು ಸರಿಯಾದ ವ್ಯವಸ್ಥೆ ಕೈಗೊಳ್ಳದಿರುವುದೇ ಕಾರಣ ಎಂದು ಶಿವಸೇನೆ (ಯುಬಿಟಿ) ನಾಯಕ, ರಾಜ್ಯಸಭಾ ಸಂಸದ ಸಂಜಯ್ ರಾವತ್ ಬುಧವಾರ ಟೀಕಾ ಪ್ರಹಾರ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ “ಕುಂಭ ಸ್ನಾನವು ನಂಬಿಕೆಯ ವಿಷಯವಾಗಿದೆ. ಅಲ್ಲಿ ಭಕ್ತರಿಗೆ ಏನು ವ್ಯವಸ್ಥೆ ಮಾಡಲಾಗಿದೆ? ಮಹಿಳೆಯರು ರಸ್ತೆಗಳಲ್ಲಿ ಮಲಗಬೇಕಾಗಿದೆ’ ಎಂದರು.
”ಕೇಂದ್ರ ಸಚಿವರು ಮತ್ತು ವಿಐಪಿಗಳು ಭೇಟಿ ನೀಡಿದಾಗ ಕುಂಭದಲ್ಲಿನ ವ್ಯವಸ್ಥೆಗಳು ಅತ್ಯುತ್ತಮವಾಗಿದ್ದವು ಈ ಸಾವುಗಳಿಗೆ ಯಾರು ಹೊಣೆ” ಎಂದು ಪ್ರಶ್ನಿಸಿದರು.
ಇದನ್ನೂ ಓದಿ: Maha Kumbh ; ಭಾರೀ ಸನ್ನದ್ಧತೆಯ ಹೊರತಾಗಿಯೂ ಅಮಾವಾಸ್ಯೆಯಂದು ನಡೆಯಿತು ದುರಂತ
”ಅಖಿಲೇಶ್ ಯಾದವ್ ಅವರ ಅಧಿಕಾರಾವಧಿಯಲ್ಲಿ ಕುಂಭ ಮೇಳ ನಡೆದಾಗ ವ್ಯವಸ್ಥೆಗಳು ಅತ್ಯುತ್ತಮವಾಗಿತ್ತು” ಎಂದು ರಾವತ್ ಹೇಳಿದರು.
#WATCH | Mumbai | On stampede at Mahakumbh, Shiv Sena (UBT) MP Sanjay Raut says, “…Kumbh is a matter of faith. What arrangements have been made for the devotees there? Women are having to sleep on roads. During Akhilesh Yadav’s tenure, the arrangements at Kumbh were the best.… pic.twitter.com/bKs5vu2HBP
— ANI (@ANI) January 29, 2025
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್
BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ
Kaup: ಇದು 118 ಸ್ತಂಭಗಳ ಬೃಹತ್ ದೇಗುಲ!
Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Sullia: ಯಕ್ಷಗಾನಕ್ಕೆ ರಾಜ್ಯದ ಕಲೆ ಸ್ಥಾನಮಾನ ಘೋಷಣೆ ಮಾಡಬೇಕು
Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!
You seem to have an Ad Blocker on.
To continue reading, please turn it off or whitelist Udayavani.