![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 21, 2021, 7:00 AM IST
ಹೊಸದಿಲ್ಲಿ: ಕೃಷಿ ಕಾಯ್ದೆಗಳ ಹಗ್ಗಜಗ್ಗಾಟಅಂತ್ಯವಾಗುವ ಸುಳಿವು ಗೋಚರಿಸಿದೆ. ಬುಧವಾರ ನಡೆದ 10ನೇ ಸುತ್ತಿನ ಸಭೆಯಲ್ಲಿ ರೈತರಬೇಡಿಕೆಗೆ ಮಣಿದಂತೆ ಕಾಣಿಸುತ್ತಿರುವ ಕೇಂದ್ರ ಒಂದೂವರೆ ವರ್ಷ ಕಾಲ ಕೃಷಿ ಕಾಯ್ದೆಗಳನ್ನು ಅಮಾನತಿನಲ್ಲಿ ಇರಿಸುವ ಪ್ರಸ್ತಾವ ಮಂಡಿಸಿದೆ.
ಗುರುವಾರ ರೈತ ಮುಖಂಡರು ಸಭೆ ಸೇರಿ ಕೇಂದ್ರದ ಈ ಪ್ರಸ್ತಾವದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಬುಧವಾರ 5 ತಾಸು ಸಭೆ ನಡೆದಿದೆ. ಅದರಲ್ಲಿ ಕೇಂದ್ರ ಸರಕಾರ ಈ ಪ್ರಸ್ತಾವ ಮಂಡಿಸಿದೆ. ಜ. 22ರಂದು 11ನೇ ಸುತ್ತಿನ ಮಾತುಕತೆ ನಡೆಯಲಿದೆ.
ರೈತರನ್ನು ಒಳಗೊಂಡ ಜಂಟಿ ಸಮಿತಿ ರಚಿಸಿ, ಒಂದೂವರೆ ವರ್ಷದ ಅವಧಿಯಲ್ಲಿ ಅಧ್ಯಯನ ನಡೆಸುವ ಪ್ರಸ್ತಾವವನ್ನೂ ರೈತರ ಮುಂದೆ ಕೇಂದ್ರ ಸರಕಾರ ಮಂಡಿಸಿದೆ. ರೈತರು ಒಪ್ಪಿದರೆ ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದಿದೆ.
ಶುಕ್ರವಾರ ರೈತರ ಪ್ರತಿಭಟನೆ ಅಂತ್ಯವಾದರೆ ಪ್ರಜಾಪ್ರಭುತ್ವಕ್ಕೆ ಸಿಕ್ಕ ಮಹತ್ವದ ಗೆಲುವು ಎಂದು ಸಭೆಯ ಬಳಿಕ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.