Heavy Fog: ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ, ಓರ್ವ ಮೃತ್ಯು, ಹಲವರಿಗೆ ಗಾಯ

Team Udayavani, Dec 27, 2023, 9:54 AM IST

Heavy Fog: ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ, ಓರ್ವ ಮೃತ್ಯು, ಹಲವರಿಗೆ ಗಾಯ

ಉತ್ತರ ಪ್ರದೇಶ: ದಟ್ಟವಾದ ಮಂಜು ಆವರಿಸಿದ ಪರಿಣಾಮ ಆಗ್ರಾ – ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಮುಂಜಾನೆ ಉನ್ನಾವೊ ಬಳಿ ಸರಣಿ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಇಪ್ಪತ್ತನಾಲ್ಕು ಮಂದಿ ಗಾಯಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ದಟ್ಟದಾದ ಮಂಜಿನಿಂದಾಗಿ ಕಳಪೆ ಗೋಚರತೆಯಿಂದಾಗಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಾಜಕಕ್ಕೆ ಡಿಕ್ಕಿ ಹೊಡೆದೆ ಈ ವೇಳೆ ಹಿಂದಿನಿಂದ ಬಂದ ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಘಟನೆಯಿಂದ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ ಸುಮಾರು 24 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಆರು ವ್ಯಕ್ತಿಗಳನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೊಲೀಸರು ಮತ್ತು ತುರ್ತು ಸಿಬ್ಬಂದಿ ಅಪಘಾತವಾದ ವಾಹನಗಳಿಂದ ಗಾಯಾಳುಗಳನ್ನು ಹೊರತೆಗೆಯಲು ಸಹಕರಿಸಿದ್ದಾರೆ ಅಲ್ಲದೆ ವಾಹನಗಳ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿರುವ ಪರಿಣಾಮ ಶೂನ್ಯ ಗೋಚರತೆಗೆ ಒಳಗಾವುತಿದ್ದು ಇದರಿಂದ ಅವಘಡಗಳು ಸಂಭವಿಸುತ್ತವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: BJP: ಪಕ್ಷ ವಿರೋಧಿ ಹೇಳಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.