ಐಸಿಸ್ ನಂಟಿನ ವ್ಯಕ್ತಿಗೆ ಪಾಸ್ ಪೋರ್ಟ್ ಸಿಗಲು ನೆರವಾದಾತ ಅರೆಸ್ಟ್
Team Udayavani, Oct 25, 2018, 4:26 PM IST
ತಿರುಚಿನಾಪಳ್ಳಿ : ಐಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ವ್ಯಕ್ತಿಯೊಬ್ಬನಿಗೆ ಪಾಸ್ ಪೋರ್ಟ್ ಪಡೆಯಲು ಖೋಟಾ ದಾಖಲೆ ಪತ್ರಗಳನ್ನು ಸೃಷ್ಟಿಸುವ ಮೂಲಕ ನೆರವಾದ ಆರೋಪದ ಮೇಲೆ ಪುತ್ತುಕೋಟ್ಟೈ ನಿವಾಸಿಯೊಬ್ಬನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಎಂ ಶಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಈತನನ್ನು ಬಳಿಕ ದಿಲ್ಲಿಯಲ್ಲಿನ ಎನ್ಐಎ ಕೋರ್ಟಿನಲ್ಲಿ ಹಾಜರು ಪಡಿಸಲಾಯಿತು. ನ್ಯಾಯಾಲಯ ಆತನನ್ನು 7 ದಿನಗಳ ರಿಮಾಂಡ್ಗೆ ಒಪ್ಪಿಸಿತು.
ಬಂಧಿತ ಅಹ್ಮದ್, ಐಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ವಿ ಕೆ ಶಾಜಹಾನ್ ಅಲಿಯಾಸ್ ಮೊಹಮ್ಮದ್ ಇಸ್ಮಾಯಿಲ್ ಮೊಹಿದೀನ್ ಎಂಬಾತನಿಗೆ ಪಾಸ್ ಪೋರ್ಟ್ ಸಿಗುವಲ್ಲಿ ಖೋಟಾ ದಾಖಲೆ ಪತ್ರಗಳನ್ನು ಸೃಷ್ಟಿಸುವ ಮೂಲಕ ನೆರವಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
Maha Kumbh; ಜಾಗ ಕೇಳಿದರೆ ಹುಷಾರ್: ವಕ್ಫ್ ಬೋರ್ಡ್ಗೆ ಎಚ್ಚರಿಕೆ ನೀಡಿದ ಯೋಗಿ
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.