ಭಿವಂಡಿ: ನಾಲ್ಕಂತಸ್ತಿನ ಕಟ್ಟಡ ಕುಸಿತ; 1 ಸಾವು, ಐವರಿಗೆ ಗಾಯ
Team Udayavani, Nov 24, 2017, 12:18 PM IST
ಥಾಣೆ, ಮಹಾರಾಷ್ಟ್ರ : ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಇಂದು ಶುಕ್ರವಾರ ನಾಲ್ಕು ಮಹಡಿಗಳ ಕಟ್ಟಡವೊಂದು ಕುಸಿದು 18ರ ಹರೆಯದ ಯುವತಿ ಮೃತಪಟ್ಟು ಇತರ ಐವರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನವಿ-ವಾಸ್ತಿ ಪ್ರದೇಶದಲ್ಲಿನ ಈ ಕುಸಿದ ಕಟ್ಟಡದ ಅವಶೇಷಗಳಡಿಯಲ್ಲಿ ಕನಿಷ್ಠ 20 ಮಂದಿ ಸಿಲುಕಿರುವುದಾಗಿ ಜಿಲ್ಲಾ ಪ್ರಕೋಪ ನಿರ್ವಹಣಾ ನಿಯಂತ್ರಣ ಕೊಠಡಿ ಅಧಿಕಾರಿ ಅಸ್ಮಿತಾ ನಿಕಂ ತಿಳಿಸಿದ್ದಾರೆ.
ನಾಲ್ಕು ಅಂತಸ್ತಿನ ಈ ಕಟ್ಟಡವು ಇಂದು ಶುಕ್ರವಾರ ಬೆಳಗ್ಗೆ ಸುಮಾರು 9 ಗಂಟೆಯ ಹೊತ್ತಿಗೆ ಕುಸಿಯಿತೆಂದು ಪ್ರಾದೇಶಿಕ ಪ್ರಕೋಪ ನಿರ್ವಹಣಾ ಕೇಂದ್ರದ ಮುಖ್ಯಸ್ಥ ಸಂತೋಷ್ ಕದಂ ವರದಿಗಾರರಿಗೆ ತಿಳಿಸಿದರು.
ಮೃತ ಯುವತಿಯನ್ನು ರುಕ್ಸಾನಾ ಖಾನ್ ಎಂದು ಗುರುತಿಸಲಾಗಿದ್ದು ಆಕೆಯ ಶವವನ್ನು ಹಾಗೂ ಇನ್ನೂ ಐವರು ಗಾಯಾಳುಗಳನ್ನು ಅವಶೇಷಗಳೆಡೆಯಿಂದ ಹೊರತೆಗೆಯಲಾಗಿದೆ. ಗಾಯಳುಗಳನ್ನು ಇಂದಿರಾ ಗಾಂಧಿ ಸರಕಾರಿ ಅಸ್ಪತ್ರೆಗೆ ಸೇರಿಸಲಾಗಿದೆ ಎಂದು ನಿಕಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.