One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಮಾಜಿ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ವರದಿ ಮಂಡನೆ
Team Udayavani, Sep 18, 2024, 3:09 PM IST
ಹೊಸದಿಲ್ಲಿ: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ(One Nation One Election) ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ(ಸೆ18 ) ಒಂದು ರಾಷ್ಟ್ರ ಒಂದು ಚುನಾವಣೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಮಾಜಿ ರಾಷ್ಟ್ರಪತಿ ರಾಮ ನಾಥ್ ಕೋವಿಂದ್( Ram Nath Kovind) ನೇತೃತ್ವದ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಿದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.