ಒಂದು ದೇಶ, ಒಂದು ಪಡಿತರ

ದೇಶದ ಯಾವುದೇ ಮೂಲೆಯಲ್ಲೂ ಪಡಿತರ ಸಿಗಬೇಕು ಎಂಬ ಉದ್ದೇಶ

Team Udayavani, Jun 29, 2019, 6:00 AM IST

z-13

ನವದೆಹಲಿ: ದೇಶದ ಬಡವರು ಯಾವುದೇ ರಾಜ್ಯಕ್ಕೆ ಹೋಗಲಿ, ಅವರಿಗೆ ಸುಲಭವಾಗಿ ಪಡಿತರ ಸಿಗುವಂಥ ಅನುಕೂಲ ಕಲ್ಪಿಸುವ ಉದ್ದೇಶದಿಂದ ‘ಒಂದು ರಾಷ್ಟ್ರ, ಒಂದು ರೇಷನ್‌ ಕಾರ್ಡ್‌’ ಎಂಬ ವಿಶಿಷ್ಟ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರು ಶುಕ್ರವಾರ ರಾಜ್ಯಸಭೆಗೆ ಈ ಮಾಹಿತಿ ನೀಡಿದ್ದಾರೆ. ಬಡವರು ದೇಶದ ಯಾವುದೇ ಮೂಲೆಗೆ ಹೋದರೂ ಅವರಿಗೆ ಪಡಿತರ ಸಮಸ್ಯೆ ಎದುರಾಗಬಾರದು ಎಂಬ ಮಹತ್ವಾಕಾಂಕ್ಷೆಯಿಂದ ಈ ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ ಆಹಾರ ಸಬ್ಸಿಡಿ ಯೋಜನೆಯನ್ವಯ ರಾಜ್ಯಗಳು ಬೇಡಿಕೆಯ ಪಟ್ಟಿ ಸಲ್ಲಿಸಿದರೆ, ಕೇಂದ್ರ ಸರ್ಕಾರವು ಆಹಾರಧಾನ್ಯಗಳನ್ನು ಪೂರೈಸುತ್ತದೆ. ನಂತರ ಪಡಿತರ ಅಂಗಡಿಗಳ ಮೂಲಕ ಪಡಿತರ ಕಾರ್ಡ್‌ ಹೊಂದಿರುವವರಿಗೆ ಆಹಾರ ಧಾನ್ಯಗಳನ್ನು ಒದಗಿಸಲಾಗ‌ುತ್ತಿದೆ ಎಂದೂ ಅವರು ಹೇಳಿದ್ದಾರೆ.

ಭ್ರಷ್ಟಾಚಾರ ಮುಕ್ತಕ್ಕೆ ಸಹಕಾರಿ: ಈ ಯೋಜನೆಯನ್ನು ಬಡವರಿಗೆ, ಅದರಲ್ಲೂ ಪ್ರಮುಖವಾಗಿ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಮಾಡಲು ಚಿಂತನೆ ನಡೆದಿದೆ. ಅಂದರೆ, ಇವರು ತಾವು ಹೋದ ಕಡೆಯಲ್ಲೆಲ್ಲಾ, ಒಂದೊಂದು ಕಾರ್ಡ್‌ ಮಾಡಿಸಿಕೊಳ್ಳುತ್ತಾರೆ. ಹೊಸ ಮಾದರಿಯಲ್ಲಿ ವಲಸೆ ಕಾರ್ಮಿಕರು, ತಮ್ಮ ಮೂಲ ಸ್ಥಳದ ಕಾರ್ಡ್‌ ಅನ್ನೇ ಬಳಸಿ ಪಡಿತರ ಪಡೆದುಕೊಳ್ಳಬಹುದು. ಇದರಿಂದ ನಕಲು ತಪ್ಪಿ, ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ಚಿಂತನೆ ಇದೆ.

ಜಾರಿ ಹೇಗೆ?: ಐಎಂಪಿಡಿಎಸ್‌(ಪಡಿತರ ವಿತರಣೆ ಸೇವೆಯ ಸಮಗ್ರ ನಿರ್ವಹಣೆ) ತಂತ್ರಜ್ಞಾನಬಳಸಿಕೊಳ್ಳಲಾಗುತ್ತದೆ. ಈಗಾಗಲೇ ಕರ್ನಾಟಕ ಸೇರಿ ಹಲವಾರು ರಾಜ್ಯಗಳಲ್ಲಿ ಜಾರಿಯಲ್ಲಿದೆ. ಆನ್‌ಲೈನ್‌ ಮೂಲಕವೇ ಎಲ್ಲ ಪಡಿತರದಾರರ ಮಾಹಿತಿಯನ್ನು ಇದರಲ್ಲಿ ತುಂಬಲಾಗುತ್ತದೆ.

ಟಾಪ್ ನ್ಯೂಸ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.