ಒಡಿಶಾ: 3 ಅಪಹೃತ ಗ್ರಾಮಸ್ಥರಲ್ಲಿ ಒಬ್ಬನನ್ನು ಕೊಂದ ಮಾವೋ ಉಗ್ರರು


Team Udayavani, Mar 18, 2017, 3:45 PM IST

Encounter-700.jpg

ಭವಾನಿಪಟ್ನ : ಮೂರು ದಿನಗಳ ಹಿಂದೆ ಕಾಳಹಂಡಿಯಲ್ಲಿ ಮಾವೋ ಉಗ್ರರು ಅಪಹರಿಸಿ ಒಯ್ದಿದ್ದ ಮೂವರು ಗ್ರಾಮಸ್ಥರ ಪೈಕಿ ಒಬ್ಟಾತನ ಶವವು ಜಿಲ್ಲೆಯ ಕಾರ್ಲಪತ್‌ ಗ್ರಾಮದಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೈತುಂಬ ಗುಂಡೇಟು ಪಡೆದಿದ್ದ  ಬನಮಾಲಿ ನಾಯಕ್‌  (32) ಎಂಬಾತನ ಶವವು  ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿರುವಂತೆಯೇ ಮಾವೋ ಉಗ್ರರು ಇನ್ನಿಬ್ಬರು ಗ್ರಾಮಸ್ಥರನ್ನು ಬಿಡುಗಡೆ ಮಾಡಿದ್ದಾರೆ ಎಂದು ಕಾಳಹಂಡಿ ಎಸ್‌ಪಿ ಬೃಜೇಶ್‌ ರಾಯ್‌ ತಿಳಿಸಿದ್ದಾರೆ. 

ಗುಂಡಿಕ್ಕಿ ಸಾಯಿಸಲಾಗಿರುವ ಬನಮಾಲಿ ನಾಯಕ್‌ ಶವದ ಪಕ್ಕದಲ್ಲಿ “ಇದು ನಮ್ಮದೇ ಕೃತ್ಯ’ ಎಂದು ಹೇಳುವ ಕಾಗದದ ತುಂಡೊಂದು ದೊರಕಿದೆ. 

20ಕ್ಕೂ ಅಧಿಕ ಸಶಸ್ತ್ರ ಮಾವೋ ಉಗ್ರರು, “ಪೊಲೀಸ್‌ ಮಾಹಿತಿದಾರರು’ ಎಂಬ ಶಂಕೆಯಲ್ಲಿ ಮೂವರು ಗ್ರಾಮಸ್ಥರನ್ನು ಕಳೆದ ಮಾರ್ಚ್‌ 15ರಂದು ಅಪಹರಿಸಿದ್ದರು. 

ಮಾವೋ ಉಗ್ರರಿಗಾಗಿ ಪೊಲೀಸರ ವ್ಯಾಪಕ ಶೋಧ ಕಾರ್ಯಾಚರಣೆ ಸಾಗಿದೆ. 

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.