![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 20, 2021, 8:50 AM IST
ಶ್ರೀನಗರ: ಜಮ್ಮು ಕಾಶ್ಮೀರದ ಆವಂತಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಶುಕ್ರವಾರ ಮುಂಜಾನೆ ಆವಂತಿಪೋರದ ಪಾಂಪೊರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಹತ್ಯೆಯಾದ ಉಗ್ರನ ಗುರುತು ಪತ್ತೆಯಾಗಿಲ್ಲ. ಸದ್ಯ ಕಾರ್ಯಾಚರಣೆ ಮುಂದುವರಿದೆ.
ಇದನ್ನೂ ಓದಿ:ಅಫ್ಘಾನ್: ಮಹಿಳೆಯರ ಚಿತ್ರವಿರುವ ಪೋಸ್ಟರ್‌ಗೆ ಮಸಿ ಬಳೆದ ತಾಲಿಬಾನ್!
ಭದ್ರತಾ ಪಡೆಗಳ ತಂಡವು ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿದ್ದ ಉಗ್ರರು ಪಡೆಗಳ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದೆ. ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಸ್ವಾತಂತ್ರ್ಯ ದಿನಾಚರಣೆಗೆ ಎರಡು ದಿನಗಳ ಮೊದಲು ಕುಲ್ಗಾಮ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು.
#Update | One unidentified terrorist neutralised in an encounter at Khrew, Pampore area of Awantipora. Operation is in progress. Details awaited: Jammu & Kashmir Police
— ANI (@ANI) August 20, 2021
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.