ತಿರುಮಲ ಸ್ವತ್ಛತೆಗೆ 6.78 ಕೋಟಿ ಕೊಟ್ಟ ಒಎನ್ಜಿಸಿ
Team Udayavani, Aug 1, 2017, 10:26 AM IST
ತಿರುಪತಿ: ಸ್ವತ್ಛ ಭಾರತ ಯೋಜನೆಯಡಿ ಆಂಧ್ರದ ತಿರುಮಲ ತಿರುಪತಿ ದೇವಸ್ಥಾನದ ಸ್ವತ್ಛತೆಗಾಗಿ ಸೋಮವಾರ ಒಎನ್ಜಿಸಿ ಕಂಪೆನಿಯು ದೇವಸ್ಥಾನದ ಮಂಡಳಿಗೆ 6.78 ಕೋಟಿ ರೂ.ಗಳನ್ನು ಹಸ್ತಾಂತರಿಸಿದೆ. ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ 13 ಕೋಟಿ ರೂ.ಗಳನ್ನು ನೀಡುವುದಾಗಿ ಒಎನ್ಜಿಸಿ ತಿಳಿಸಿತ್ತು. ಅದರ ಮೊದಲ ಕಂತನ್ನು ಸೋಮವಾರ ಪಾವತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.