Onion Prices: ಈರುಳ್ಳಿ ದರ ಏರಿಕೆಗೆ ಕಡಿವಾಣ ; ಬೆಲೆ ಸ್ಥಿರತೆಗೆ ಕೇಂದ್ರ ಯೋಜನೆ

Team Udayavani, Aug 21, 2023, 7:00 AM IST

1-wwewq

ಹೊಸದಿಲ್ಲಿ: ಈ ವರ್ಷ ವಾಡಿಕೆಗಿಂತ 2 ಲಕ್ಷ ಟನ್‌ ಹೆಚ್ಚುವರಿ ಈರುಳ್ಳಿಯನ್ನು ಖರೀದಿಸಿ ಮೀಸಲು ದಾಸ್ತಾನು ಆಗಿ ಇರಿಸಿಕೊಳ್ಳುವುದಾಗಿ ಕೇಂದ್ರ ಸರಕಾರ ಹೇಳಿದೆ. ಈರುಳ್ಳಿಯ ಬೆಲೆಯಲ್ಲಿ ಹೆಚ್ಚಳ ಉಂಟಾಗಬಹುದು ಎಂಬ ಶಂಕೆಯೇ ಇದಕ್ಕೆ ಕಾರಣ.

ಪ್ರತೀ ವರ್ಷ ಒಂದಲ್ಲ ಒಂದು ಕಾರಣದಿಂದ ಸ್ವಲ್ಪ ಸಮಯ ಕೆಲವು ದಿನಬಳಕೆ ವಸ್ತುಗಳ ದರ ಅಪರಿಮಿತ ಏರಿಕೆ ಕಾಣುತ್ತದೆ. ಇತ್ತೀಚೆಗೆ ಆದ ಟೊಮೇಟೊ ಬೆಲೆ ಏರಿಕೆ ಇದಕ್ಕೆ ಒಂದು ಉದಾಹರಣೆ. ಇಂತಹ ಪರಿಸ್ಥಿತಿಗಳನ್ನು ನಿಭಾಯಿಸುವು ದಕ್ಕಾಗಿ ಕೇಂದ್ರ ಸರಕಾರವು ಕಾಯ್ದಿಡ ಬಹುದಾದ ದಿನಬಳಕೆಯ ವಸ್ತುಗಳನ್ನು ದೇಶದ ಎಲ್ಲೆಡೆಯಿಂದ ಮುಂಚಿತವಾಗಿ ಖರೀದಿಸಿ ಮೀಸಲು ದಾಸ್ತಾನು ಇರಿಸಿ ಕೊಳ್ಳುತ್ತದೆ. ಅಕ್ಕಿ, ಗೋಧಿ, ಈರುಳ್ಳಿ, ಬೇಳೆಕಾಳುಗಳು ಇಂಥ ಕೆಲವು ವಸ್ತುಗಳು.

ಒಟ್ಟು 5 ಲಕ್ಷ ಟನ್‌ ಈರುಳ್ಳಿಯನ್ನು ಕಾಯ್ದಿರಿಸಿಕೊಂಡು ಅಗತ್ಯಬಿದ್ದಾಗ ಈರುಳ್ಳಿಯ ಚಿಲ್ಲರೆ ದರ ನಿಯಂತ್ರಣಕ್ಕೆ ಬಳಸುವುದು ಸರಕಾರದ ಯೋಜನೆ. ಶನಿವಾರವಷ್ಟೇ ಕೇಂದ್ರ ಸರಕಾರವು ಈರುಳ್ಳಿಯ ರಫ್ತಿನ ಮೇಲೆ ಶೇ. 40 ಸುಂಕ ವಿಧಿಸಿತ್ತು. ಇದು ಕೂಡ ದರ ನಿಯಂತ್ರಣದ ಒಂದು ಕ್ರಮವಾಗಿದೆ. ಸರಾಸರಿ ದರ ಶೇ. 19 ಅಧಿಕ ಕೇಂದ್ರ ಸರಕಾರ 2023-24ನೇ ಸಾಲಿಗೆ 3 ಲಕ್ಷ ಟನ್‌ ಈರುಳ್ಳಿ ಮೀಸಲು ಸಂಗ್ರಹ ನಡೆಸುವ ಗುರಿ ಹೊಂದಿದ್ದು, ಈಗಾಗಲೇ ಅದನ್ನು ಖರೀದಿಸಿಯಾಗಿದೆ. ಸದ್ಯ ಅದು ಇದೇ ಸಂಗ್ರಹದಿಂದ ಆಯ್ದ ರಾಜ್ಯಗಳಿಗೆ ಈರುಳ್ಳಿ ಬಿಡುಗಡೆ ಮಾಡಿದೆ. ರವಿವಾರದ ಅಂಕಿಅಂಶಗಳ ಪ್ರಕಾರ ದೇಶ ಮಟ್ಟದಲ್ಲಿ ಈರುಳ್ಳಿಯ ಸರಾಸರಿ ದರ ಪ್ರತೀ ಕಿ.ಗ್ರಾಂ.ಗೆ ರೂ. 29.73 ಆಗಿತ್ತು. ಕಳೆದ ವರ್ಷದ ಇದೇ ದಿನ ರೂ. 25 ಇದ್ದು, ಪ್ರಸ್ತುತ ವರ್ಷದ ದರ ಶೇ. 19 ಹೆಚ್ಚಾಗಿದೆ.

ಕಳೆದ ಆರ್ಥಿಕ ವರ್ಷದಲ್ಲಿ ಸರ ಕಾರವು 2.91 ಲಕ್ಷ ಟನ್‌ ನೀರುಳ್ಳಿಯ ಮೀಸಲು ಸಂಗ್ರಹವನ್ನು ಹೊಂದಿತ್ತು.ಎನ್‌ಸಿಸಿಎಫ್, ನಾಫೆಡ್‌ಗೆ ಹೊಣೆ ನ್ಯಾಶನಲ್‌ ಕೊಆಪರೇಟಿವ್‌ ಕನ್ಸೂ ಮರ್ ಫೆಡರೇಶನ್‌ (ಎನ್‌ಸಿಸಿಎಫ್) ಮತ್ತು ನ್ಯಾಶನಲ್‌ ಅಗ್ರಿಕಲ್ಚರಲ್‌ ಕೊಆಪರೇಟಿವ್‌ ಮಾರ್ಕೆಟಿಂಗ್‌ ಫೆಡರೇಶನ್‌ (ನಾಫೆಡ್‌)ಗಳಿಗೆ ತಲಾ 1 ಲಕ್ಷ ಟನ್‌ ಈರುಳ್ಳಿಯನ್ನು ಖರೀದಿಸಿ ಮೀಸಲು ನಿಧಿಗೆ ಒದಗಿಸುವಂತೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.