Online Shopping Effect: ದೇಶದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್‌

Team Udayavani, Oct 30, 2024, 7:37 PM IST

Online Shopping Effect: ದೇಶದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್‌

ನವದೆಹಲಿ: ದೇಶದಲ್ಲಿ ಆನ್‌ಲೈನ್‌ ಶಾಪಿಂಗ್‌ ಹೆಚ್ಚುತ್ತಿರುವ ಪರಿಣಾಮ 2 ಲಕ್ಷಕ್ಕೂ ಅಧಿಕ ಕಿರಾಣಿ ಅಂಗಡಿಗಳು ಬಾಗಿಲು ಮುಚ್ಚಿವೆ ಎಂದು ಎಫ್ಎಂಸಿಜಿ ವಿತರಕರ ಸಂಸ್ಥೆ ಅಖೀಲ ಭಾರತ ಗ್ರಾಹಕ ಉತ್ಪನ್ನಗಳ ವಿತರಕರ ಮಂಡಳಿ ವರದಿ ಮಾಡಿದೆ.

ವೇಗವಾಗಿ ಬೆಳೆಯುತ್ತಿರುವ ಇ-ಕಾಮರ್ಸ್‌ ವಲಯ ಮಹಾನಗರಗಳಲ್ಲಿ ಅತಿ ಹೆಚ್ಚು ಪರಿಣಾಮ ಬೀರಿದ್ದು ಚಿಲ್ಲರೆ ಅಂಗಡಿಗಳು ಬಾಗಿಲು ಮುಚ್ಚುವಂತಾಗಿದೆ.

ಟೈರ್‌-1 ನಗರಗಳಲ್ಲಿ ಶೇ.30, ಟೈರ್‌- 2,3 ನಗರಗಳಲ್ಲಿ ಶೇ.25 ಅಂಗಡಿಗಳು ಬಾಗಿಲು ಮುಚ್ಚುವಂತಾಗಿದೆ. ಇ-ಕಾಮರ್ಸ್‌ ಕಂಪನಿಗಳ 10 ನಿಮಿಷಗಳ ಡೋರ್‌ ಡೆಲಿವರಿ ಯೋಜನೆ ಮತ್ತು ಭಾರೀ ಡಿಸ್ಕೌಂಟ್‌ಗಳು ಕಿರಾಣಿ ಅಂಗಡಿಗಳ ಪಾಲಿಗೆ ಭಾರೀ ಸಂಕಷ್ಟ ತಂದೊಡ್ಡಿದೆ. ದೇಶದಲ್ಲಿ 1.3 ಕೋಟಿ ಕಿರಾಣಿ ಅಂಗಡಿಗಳಿವೆ ಎಂದು ಅಂದಾಜಿಸಲಾಗಿದ್ದು ಎಫ್ಎಂಸಿಜಿ ಉತ್ಪನ್ನಗಳಿಗೆ ಇವೇ ಬೆನ್ನೆಲುಬಾಗಿ ನಿಂತಿವೆ. ಆದರೆ ಬ್ಲಿಂಕಿಟ್‌, ಝೆಪ್ಟೋ, ಸ್ವಿಗ್ಗಿ ಇನ್ಸಟಾಮಾರ್ಟ್‌ ಇತ್ಯಾದಿ ಇ-ಕಾಮರ್ಸ್‌ ಕಂಪನಿಗಳು ವೇಗವಾಗಿ ಬೆಳವಣಿಗೆ ಹೊಂದುತ್ತಿರುವುವುದು ಕಿರಾಣಿ ಅಂಗಡಿಗಳ ಪಾಲಿಗೆ ಆಂತಕಕಾರಿಯಾಗಿದೆ ಎಂದು ಕೋವಿಡ್‌-19 ಬಳಿಕ ನಡೆಸಿ ಮೊದಲ ಈ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.