ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್
Team Udayavani, Oct 27, 2021, 11:00 PM IST
ಕೋಲ್ಕತ: ದೀಪಾವಳಿ ಸನ್ನಿಹಿತವಾಗುತ್ತಿದ್ದಂತೆ, ಅನೇಕ ರಾಜ್ಯಗಳು ಪಟಾಕಿ ಬಳಕೆಗೆ ನಿಷೇಧ ಹೇರಲಾಗುತ್ತಿದೆ.ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ಪಟಾಕಿ ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದೆ.
ಕೇವಲ ಹಸಿರು ಪಟಾಕಿಗೆ ಅವಕಾಶ ನೀಡಲಾಗಿದೆ. ಅದರಲ್ಲೂ ಹಸಿರು ಪಟಾಕಿಗೆ ಕೇವಲ 2 ಗಂಟೆ ಸಮಯ ನೀಡಲಾಗಿದೆ.ದೀಪಾವಳಿ ದಿನದಂದು ರಾತ್ರಿ 8 ರಿಂದ 10 ಗಂಟೆ ವರೆಗೆ ಹಸಿರು ಪಟಾಕಿಗೆ ಅವಕಾಶ ನೀಡಲಾಗಿದೆ.
ಛಠ್ ಪೂಜೆ(ನ.10)ಯಂದು ಸಂಜೆ 6ರಿಂದ ರಾತ್ರಿ 8 ಗಂಟೆಯವರೆಗೆ ಹಸಿರು ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ. ಹೊಸ ವರ್ಷ ಮತ್ತು ಕ್ರಿಸ್‌ಮಸ್ ದಿನದಂದು ರಾತ್ರಿ 11.55ರಿಂದ 12.30ರವರೆಗೆ ಹಸಿರು ಪಟಾಕಿ ಹೊಡೆಯುವುದಕ್ಕೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿ:ಭಿಕ್ಷಾಟನೆ ಜೊತೆಗೆ ದುಷ್ಟಟಗಳಿಗೆ ಒಳಗಾಗಿದ್ದ 15 ಮಂದಿಯನ್ನು ರಕ್ಷಿಸಿದ ನ್ಯಾಯಾಧೀಶರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.