Operation Ajay: ಇಸ್ರೇಲ್ ನಿಂದ 235 ಭಾರತೀಯರನ್ನು ಹೊತ್ತ ಎರಡನೇ ವಿಮಾನ ಭಾರತಕ್ಕೆ ಆಗಮನ
Team Udayavani, Oct 14, 2023, 8:35 AM IST
ನವದೆಹಲಿ: ‘ಆಪರೇಷನ್ ಅಜಯ್’ ಭಾಗವಾಗಿ ಆಯೋಜಿಸಲಾಗಿದ್ದ ವಿಶೇಷ ವಿಮಾನದಲ್ಲಿ ಭಾರತೀಯರ ಎರಡನೇ ತಂಡ ಇಂದು ಮುಂಜಾನೆ ಯುದ್ಧ ಪೀಡಿತ ಇಸ್ರೇಲ್‌ನಿಂದ ಸುರಕ್ಷಿತವಾಗಿ ಮನೆಗೆ ಮರಳಿದರು.
ಎರಡು ಶಿಶುಗಳು ಸೇರಿದಂತೆ 235 ಭಾರತೀಯರನ್ನು ಹೊತ್ತ ವಿಮಾನ ಶನಿವಾರ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ ಆರಂಭವಾದ ಯುದ್ದದ ಬಳಿಕ ಇಸ್ರೇಲ್ ನಲ್ಲಿ ಸಾವಿರಾರು ಭಾರತೀಯರು ಸಿಲುಕಿಕೊಂಡಿದ್ದರು ಆ ಬಳಿಕ ಭಾರತ ತಮ್ಮ ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಉದ್ದೇಶದಿಂದ ‘ಆಪರೇಷನ್ ಅಜಯ್’ ಅಡಿಯಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ ಇದರ ಮೊದಲ ಭಾಗವಾಗಿ ಇಸ್ರೇಲ್‌ನಿಂದ 212 ಭಾರತೀಯ ಪ್ರಜೆಗಳನ್ನು ಹೊತ್ತ ವಿಶೇಷ ವಿಮಾನ ಶುಕ್ರವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಇದೀಗ ಅದರ ಮುಂದುವರೆದ ಭಾಗವಾಗಿ ಎರಡನೇ ವಿಮಾನ ಶನಿವಾರ ಮುಂಜಾನೆ 235 ಭಾರತೀಯರನ್ನು ಹೊತ್ತು ತಾಯ್ನಾಡಿಗೆ ಬಂದಿಳಿದಿದೆ.
“Received the second batch of Indians from Israel. Heartening to note that they are very appreciative of GoI’s swift response #OperationAjay and @MEAIndia for smooth coordination,” posts Union MoS @RanjanRajkuma11. pic.twitter.com/V1FimfEZRw
— Press Trust of India (@PTI_News) October 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.