“ಆಪರೇಷನ್‌ ಟೆರರ್‌’ ಲಷ್ಕರ್‌ ನಾಯಕ ಬಲಿ

Team Udayavani, Oct 15, 2017, 11:50 AM IST

lashkar.jpg

ಶ್ರೀನಗರ: ಭೂಲೋಕದ ಸ್ವರ್ಗವಾಗಿದ್ದ ಕಣಿವೆ ರಾಜ್ಯವನ್ನು ಭಯೋತ್ಪಾದನೆಯ ಅಡ್ಡವಾಗಿಸಿರುವ ಉಗ್ರರನ್ನು ಮಟ್ಟ ಹಾಕುವ ಕಾರ್ಯ ಎಡೆಬಿಡದೇ ಸಾಗಿದೆ. ಶನಿವಾರ ಬೆಳಗ್ಗೆ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್‌ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಸದೆಬಡಿದಿವೆ.

ಕಳೆದ ವರ್ಷ ದಕ್ಷಿಣ ಕಾಶ್ಮೀರದಲ್ಲಿ ಹಿಂಸಾ ಚಾರಕ್ಕೆ ಕುಮ್ಮಕ್ಕು ನೀಡಿದ್ದ ವಾಸಿಂ ಶಾ ಅಲಿಯಾಸ್‌ ಅಬು ಒಸಾಮಾ ಭಾಯಿ(23) ಇಲ್ಲಿನ ಲಿಟ್ಟರ್‌ ಪ್ರದೇಶದಲ್ಲಿ ಅವಿತಿರುವ ಕುಳಿತು ಸ್ಪಷ್ಟ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಹಾಗೂ ಜಮ್ಮು-ಕಾಶ್ಮೀರ ಪೊಲೀ ಸರು ಆ ಪ್ರದೇಶವನ್ನು ಸುತ್ತುವರಿದರು. ಇದು ಉಗ್ರರ ಸ್ವರ್ಗವೆಂದೇ ಹೇಳಲಾದ ಲಿಟ್ಟರ್‌ ಪ್ರದೇಶದಲ್ಲಿ ಕಳೆದ 4 ವರ್ಷಗಳಲ್ಲೇ ನಡೆದ ಮೊದಲ ಉಗ್ರ ನಿಗ್ರಹ ಕಾರ್ಯಾ ಚರಣೆ ಯಾ ಗಿತ್ತು. ಕಾರ್ಯಾ ಚರಣೆಯ ಸುಳಿವು ಸಿಕ್ಕೊಡನೆ ಅಲ್ಲಿಂದ ಕಾಲ್ಕಿàಳಲು ಶಾ ಮತ್ತು ಆತನ ಬಾಡಿಗಾರ್ಡ್‌ ನಿಸಾರ್‌ ಅಹ್ಮದ್‌ ಮಿರ್‌ ವಿಫ‌ಲ ಯತ್ನ ನಡೆಸಿದರು. ಕೊನೆಗೆ ಭದ್ರತಾ ಪಡೆಗಳ ಗುಂಡಿಗೆ ಇವರಿಬ್ಬರೂ ಬಲಿಯಾದರು.

ಶೋಪಿಯಾನ್‌ನವನಾದ ಶಾ 2014ರಲ್ಲಿ ಭಯೋತ್ಪಾದನಾ ಸಂಘಟನೆಗೆ ಸೇರ್ಪಡೆ ಯಾಗಿದ್ದ. ಕಳೆದ ವರ್ಷದ ಹಿಂಸಾಚಾರದಲ್ಲಿ ಇವನು ಪ್ರಮುಖ ಪಾತ್ರ ವಹಿಸಿದ್ದ. ಜತೆಗೆ, ಲಷ್ಕರ್‌ಗೆ ಯುವಕರನ್ನು ನೇಮಕ ಮಾಡುವ ಕೆಲಸದಲ್ಲೂ ತೊಡಗಿಸಿಕೊಂಡಿದ್ದ. ಈತನ ತಲೆಗೆ 10 ಲಕ್ಷ ರೂ. ಬಹುಮಾನವನ್ನೂ ಘೋಷಿ ಸಲಾಗಿತ್ತು. ಎನ್‌ಕೌಂಟರ್‌ ನಡೆದ ಸ್ಥಳದಿಂದ ಒಂದು ಎಕೆ-47 ಮತ್ತು ಒಂದು ಎಕೆ-56 ರೈಫ‌ಲ್‌ ಹಾಗೂ 6 ಗುಂಡು ಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರತಿಭಟನೆ ವೇಳೆ ವ್ಯಕ್ತಿ ಸಾವು: ಎನ್‌ಕೌಂಟರ್‌ನಲ್ಲಿ ಲಷ್ಕರ್‌ ಕಮಾಂಡರ್‌ನನ್ನು ಹತ್ಯೆಗೈಯ್ಯ ಲಾಗಿದೆ ಎಂಬ ವಿಚಾರವನ್ನು ಮಧ್ಯಾಹ್ನ ಮಸೀ ದಿ ಯಲ್ಲಿ ಘೋಷಿಸಲಾ ಯಿತು. ಕೂಡಲೇ ಸ್ಥಳೀಯರು ಭಾರೀ ಸಂಖ್ಯೆಯಲ್ಲಿ ಹೊರ ಬಂದು ಭದ್ರತಾ ಪಡೆಗಳತ್ತ ಕಲ್ಲು ತೂರಾಟ ನಡೆಸತೊಡಗಿದರು. ಈ ಸಮಯ ದಲ್ಲಿ ಗುಂಡು ತಾಕಿ ಪ್ರತಿಭಟನಾಕಾರ ಗುಲ್ಜರ್‌ ಅಹ್ಮದ್‌ ಮಿರ್‌ ಎಂಬವರು ಸಾವಿಗೀಡಾದರು. 12ಕ್ಕೂ ಹೆಚ್ಚು ಮಂದಿ ಗಾಯಗೊಂಡರು.

ಉಗ›ರಿಂದ ಗುಂಡಿನ ದಾಳಿ: ಪೊಲೀಸ್‌ ಸಿಬಂದಿ ಸಾವು
ಪುಲ್ವಾಮಾ ಎನ್‌ಕೌಂಟರ್‌ ಬೆನ್ನಲ್ಲೇ ಕುಲ್ಗಾಂನಲ್ಲಿ ಪೊಲೀಸ್‌ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ದ್ದು, ಈ ವೇಳೆ ಪೊಲೀಸ್‌ ಸಿಬಂದಿಯೊ ಬ್ಬರು ಹುತಾತ್ಮರಾಗಿದ್ದಾರೆ. ಪಿಡಿಪಿ ಶಾಸ ಕ ರೊಬ್ಬರ ಬೆಂಗಾವಲು ಪಡೆ ಮೇಲೆ ಈ ದಾಳಿ ನಡೆದಿದೆ. ಪರಿಣಾಮ ಪೊ ಲೀ ಸ್‌ ವಾಹನದ ಚಾಲಕನಿಗೆ ಗುಂಡು ತಾಕಿ, ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಸಿಬಂದಿ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

“ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Kakinada: ಹಳೆ ವೈಷಮ್ಯ; ಒಂದೇ ಕುಟುಂಬದ ಮೂವರ ಹ*ತ್ಯೆ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

25

Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ

Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ

29

Kakinada: ಹಳೆ ವೈಷಮ್ಯ; ಒಂದೇ ಕುಟುಂಬದ ಮೂವರ ಹ*ತ್ಯೆ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

ವಿನೀತ್‌ ಕುಮಾರ್‌ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ

Tulu Cinema: ವಿನೀತ್‌ ಕುಮಾರ್‌ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.