ವಿಪಕ್ಷಗಳ ಮಹಾ ಘಟಬಂಧನ ಕೇವಲ ಒಂದು ಭ್ರಮೆ: ಅಮಿತ್‌ ಶಾ

Team Udayavani, Dec 19, 2018, 11:58 AM IST

amit-shah1-700.jpg

ಮುಂಬಯಿ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ವಿರೋಧ ಪಕ್ಷಗಳು ರಚಿಸಿಕೊಳ್ಳಲಿರುವ ಮಹಾ ಘಟಬಂಧನ ಕೇವಲ ಒಂದು ಭ್ರಮೆ; 2019ರ ಮಹಾ ಚುನಾವಣೆಯನ್ನು ಬಿಜೆಪಿ ಗೆದ್ದು ಅಧಿಕಾರಕ್ಕೆ ಮರಳುವುದು ನಿಶ್ಚಿತ ಎಂಬ ವಿಶ್ವಾಸವನ್ನು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ವ್ಯಕ್ತಪಡಿಸಿದರು.

ಇಲ್ಲಿ ನಡೆದ ರಿಪಬ್ಲಿಕ್‌ ಸಮಿಟ್‌ ನಲ್ಲಿ ಮಾತನಾಡುತ್ತಿದ್ದ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಅದರ ಮಿತ್ರ ಪಕ್ಷ ಶಿವ ಸೇನೆ ಇರುತ್ತದೆ. ಅವರೊಂದಿಗಿನ ಮಾತುಕತೆ ಈಗ ಪ್ರಗತಿಯಲ್ಲಿದೆ ಎಂದು ಹೇಳಿದರು.

ವಿರೋಧ ಪಕ್ಷಗಳ ಮಹಾ ಘಟಬಂಧನದ ನಾಯಕರೆಲ್ಲ ಪ್ರಾದೇಶಿಕ ನಾಯಕರು; ಅವರು ಪರಸ್ಪರರಿಗೆ ಸಹಾಯ ಮಾಡಲಾರರು. 2019ರಲ್ಲಿ ಬಿಜೆಪಿಯು ಪಶ್ಚಿಮ ಬಂಗಾಲ, ಈಶಾನ್ಯ ಮತ್ತು  ಒಡಿಶಾ ಗೆಲ್ಲುವುದು ಖಚಿತ ಎದು ಶಾ ಹೇಳಿದರು. 

ಈ ಐದು ವರ್ಷಗಳ ಆಡಳಿತಾವಧಿಯಲ್ಲಿ  ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ, ರಾಷ್ಟ್ರೀಯ ಭದ್ರತೆಯನ್ನು ಸಾಧಿಸಿದೆ; ಭ್ರಷ್ಟಾಚಾರಕ್ಕೆ ಅಂಕುಶ ಹಾಕಿದೆ; ಎಂಟು ಕೋಟಿ ಮನೆಗಳಿಗೆ ಶೌಚಾಲಯ ನಿರ್ಮಿಸಿದೆ ಮತ್ತು 2.5 ಕೋಟಿ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿದೆ ಎಂದು ಅಮಿತ್‌ ಶಾ ಹೇಳಿದರು.

ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಢದ ಈಚಿನ ಚುನಾವಣೆ ಫ‌ಲಿತಾಂಶಗಳು ಬಿಜೆಪಿಗೆ ಅನುಕೂಲಕರವಾಗಿಲ್ಲ. ಹಾಗಿದ್ದರೂ 2019ರ ಲೋಕಸಭಾ ಚುನಾವಣೆ ವಿಭಿನ್ನವಾಗಿರುತ್ತದೆ ಎಂದು ಶಾ ಹೇಳಿದರು. 

ಟಾಪ್ ನ್ಯೂಸ್

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.