ಕಾಶ್ಮೀರ ಕಣಿವೆಗೆ ವಿಪಕ್ಷ ಪಡೆಯ ದೌಡು: ಕುತೂಹಲ ಕೆರಳಿಸಿದ ರಾಹುಲ್ ನಡೆ
Team Udayavani, Aug 24, 2019, 9:14 AM IST
ಶ್ರೀನಗರ: ಜಮ್ಮುಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಪ್ರತಿಪಕ್ಷಗಳ ನಾಯಕರು ರಾಹುಲ್ ಗಾಂಧಿ ನೇತೃತ್ವದಲ್ಲಿ ಶನಿವಾರ ಶ್ರೀನಗರಕ್ಕೆ ಭೇಟಿ ನೀಡಲಿದ್ದಾರೆ.
ವಿವಿಧ ಪಕ್ಷಗಳ ನಾಯಕರುಗಳಾದ ಗುಲಾಮ್ ನಬೀ ಆಜಾದ್, ಸೀತರಾಮ್ ಯಚೂರಿ, ಡಿ ರಾಜಾ, ಮನೋಜ್ ಝಾ, ಆನಂದ್ ಶರ್ಮಾ, ಡಿ ಕುಪೇಂದ್ರ ರೆಡ್ಡಿ, ಮಜೀದ್ ಮೆಮನ್, ಕೆ ಸಿ ವೇಣುಗೋಪಾಲ್, ತಿರುಚ್ಚಿ ಸಿವಾ, ಶರದ್ ಯಾದವ್, ಮತ್ತು ದಿನೇಶ್ ತ್ರಿವೇದಿ ಅವರನ್ನು ಒಳಗೊಂಡ ತಂಡವು ರಾಹುಲ್ ಗಾಂಧಿ ನೇತೃತ್ವದಲ್ಲಿ ಶ್ರೀನಗರಕ್ಕೆ ಭೇಟಿ ನೀಡಲಿದ್ದಾರೆ.
ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹಾಗೂ ರಾಹುಲ್ ನಡುವೆ ಕಣಿವೆ ರಾಜ್ಯದ ಭೇಟಿಗೆ ಸಂಬಂಧಿಸಿ ವಾಕ್ಸಮರ ನಡೆದಿತ್ತು. ರಾಜ್ಯದ ಪರಿಸ್ಥಿತಿ ಅವಲೋಕಿಸಲು ವಿಪಕ್ಷ ನಾಯಕರಿಗೆ ಬೇಕಾದರೆ ಕಾಪ್ಟರ್ ವ್ಯವಸ್ಥೆ ಮಾಡುತ್ತೇನೆ ಎಂದು ರಾಜ್ಯಪಾಲ ಸತ್ಯಪಾಲ ಮಲಿಕ್ ಹೇಳಿದ್ದರು. ಇದರಿಂದಾಗಿ ಈಗ ರಾಹುಲ್ ನೇತೃತ್ವದಲ್ಲಿ ವಿಪಕ್ಷ ನಾಯಕರು ಕಣಿವೆ ರಾಜ್ಯದತ್ತ ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.