Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ
Team Udayavani, Nov 30, 2024, 1:50 AM IST
ಭುವನೇಶ್ವರ: ಅಧಿಕಾರವನ್ನು ತಮ್ಮ ಜನ್ಮಸಿದ್ಧ ಹಕ್ಕು ಎಂದು ಭಾವಿಸಿದವರು ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ಸ್ಥಾಪಿಸಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಶುಕ್ರವಾರ ಕಾರ್ಯ ಕ್ರಮವೊಂದರಲ್ಲಿ ಭಾಗ ವಹಿಸಿ ಮಾತ ನಾಡಿದ ಅವರು, ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಮೈತ್ರಿ ಕೂಟ ದೇಶದ ಜನರ ದಿಕ್ಕು ತಪ್ಪಿಸುತ್ತಿವೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಭಾರೀ ಅಪಪ್ರಚಾರದಲ್ಲಿ ತೊಡಗಿವೆ ಎಂದು ಆರೋಪಿಸಿದ್ದಾರೆ.
“ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಭಿನ್ನಾಭಿ ಪ್ರಾಯ ಗಳು ಸಾಮಾನ್ಯವಾಗಿರುತ್ತವೆ. ಆದರೆ ಕೆಲವು ವರ್ಷಗಳಿಂದ ವಿಪಕ್ಷಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಅವುಗಳೇ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಡ್ಡಿಯಾಗಿವೆ’ ಎಂದು ದೂರಿದ್ದಾರೆ. ಹತ್ತು ವರ್ಷಗಳಿಂದ ಅಧಿಕಾರ ವಂಚಿತ ವಾಗಿರುವ ವಿಪಕ್ಷಗಳು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಯತ್ನದಲ್ಲಿವೆ. ಅದರ ಜತೆಗೆ ದೇಶದ ವಿರುದ್ಧವೂ ವಿಪಕ್ಷಗಳು ಸಂಚು ರೂಪಿಸುತ್ತಿವೆ ಎಂದು ಪ್ರಧಾನಿ ಮೋದಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.