One country-one election ಕಾಂಗ್ರೆಸ್‌ ಸೇರಿ ವಿಪಕ್ಷಗಳ ವಿರೋಧ

ಏಕ ಚುನಾವಣೆ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ್ದು: ಚಿರಾಗ್‌ ಬೆಂಬಲ

Team Udayavani, Dec 13, 2024, 6:31 AM IST

congress

ಹೊಸದಿಲ್ಲಿ: ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಲಾಗಿರುವ “ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ದೇಶದಲ್ಲಿ ಉಂಟಾಗಿರುವ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕಾಗಿ ಏಕ ಚುನಾವಣೆ ಮಸೂದೆಯನ್ನು ಕೇಂದ್ರ ಸರಕಾರ ಮಂಡಿಸಲು ಮುಂದಾಗಿದೆ. ಈಗಾಗಲೇ ಕಾಂಗ್ರೆಸ್‌ ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಹೇಳಿದ್ದಾರೆ.

ಪರಿಣಾಮ ಬಗ್ಗೆ ಚರ್ಚಿಸಿ: ಈ ಮಸೂದೆ ಅಂಗೀಕರಿಸಲು ಬೇಕಾದ ಬಹುಮತ ಬಿಜೆಪಿ ಬಳಿ ಇದೆ. ಆದರೆ ಇದರಿಂದಾಗುವ ಪರಿಣಾಮದ ಬಗ್ಗೆ ಗಮನ ಹರಿಸಬೇಕು ಎಂದು ಝಾರ್ಖಂಡ್‌ ಸಿಎಂ ಹೇಮಂತ್‌ ಸೊರೆನ್‌ ಹೇಳಿದ್ದಾರೆ. ಸ್ಥಳೀಯ ಧ್ವನಿಗಳನ್ನು ಮಟ್ಟ ಹಾಕುವುದಕ್ಕಾಗಿ ಏಕ ಚುನಾವಣೆಯನ್ನು ಜಾರಿ ಮಾಡಲಾಗುತ್ತಿದೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಪಿಸಿದ್ದಾರೆ.

ಅಭಿವೃದ್ಧಿ ವೇಗ ಹೆಚ್ಚಳ: ಕೇಂದ್ರ ಸರಕಾರ ಜಾರಿ ಮಾಡಲು ಮುಂದಾಗಿರುವ “ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ದೇಶದ ಹಿತಾಸಕ್ತಿಗೆ ಸಂಬಂಧಿಸಿದೆ. ಅದು ಅಭಿವೃದ್ಧಿಯ ವೇಗ ಹೆಚ್ಚಿಸುತ್ತದೆ ಎಂದು ಕೇಂದ್ರ ಸಚಿವ ಚಿರಾಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

1-horoscope

Daily Horoscope: ಶುಭಕಾಲ, ಶಾರೀರಿಕ ತೊಂದರೆಗಳಿಗೆ ವಿದಾಯ, ಆತ್ಮವಿಶ್ವಾಸದಿಂದ ಕಾರ್ಯಜಯ

Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್‌ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು

Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್‌ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು

money

Uppinangady: ಕರೆ ಸ್ವೀಕರಿಸಿದ ಕೂಡಲೇ ಹಣ ವರ್ಗಾವಣೆ!

MNG-Vishal

Mangaluru: ಬ್ರೇಕ್‌ ವೈಫ‌ಲ್ಯಕ್ಕೀಡಾದ ಬಸ್‌ ನಿಯಂತ್ರಿಸಿ ಪ್ರಯಾಣಿಕರ ರಕ್ಷಿಸಿದ ಚಾಲಕ!

police

Putturu: ಸರಕಾರಿ ಆಸ್ಪತ್ರೆ ವೈದ್ಯರೊಬ್ಬರ ಕರ್ತವ್ಯಕ್ಕೆ ಅಡ್ಡಿ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

Supreme Court: ಜೀವನಾಂಶ ನಿಗದಿಗೆ ಸುಪ್ರೀಂ ಮಾರ್ಗಸೂಚಿ;  8 ಅಂಶಗಳ ಸೂತ್ರ

Supreme Court: ಜೀವನಾಂಶ ನಿಗದಿಗೆ ಸುಪ್ರೀಂ ಮಾರ್ಗಸೂಚಿ;  8 ಅಂಶಗಳ ಸೂತ್ರ

supreem

Supreme Court; ಕಿರುಕುಳ ನೀಡಿದ್ದನ್ನು ಆತ್ಮಹತ್ಯೆಗೆ ಪ್ರಚೋದನೆ ಎನ್ನಲಾಗದು

1-gadg

Govt info;ದೇಶದಲ್ಲಿ ರಸ್ತೆ ಅಪಘಾ*ತದಲ್ಲಿ ಈ ವರ್ಷ 1.78 ಲಕ್ಷ ಸಾ*ವು

Shabarimale

Ayyappa Swamy; ಚಿನ್ನದ ಲಾಕೆಟ್‌ ಮಾರಾಟಕ್ಕೆ ದೇವಸ್ವಂ ಬೋರ್ಡ್‌ ಚಿಂತನೆ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

ಮಣಿಪಾಲ್ ಕಾರ್ಡಿಯಾಲಜಿ ಅಪ್ಡೇಟ್ 2024 ಸಮ್ಮೇಳನ: 15ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ

ಮಣಿಪಾಲ್ ಕಾರ್ಡಿಯಾಲಜಿ ಅಪ್ಡೇಟ್ 2024 ಸಮ್ಮೇಳನ: 15ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

1-horoscope

Daily Horoscope: ಶುಭಕಾಲ, ಶಾರೀರಿಕ ತೊಂದರೆಗಳಿಗೆ ವಿದಾಯ, ಆತ್ಮವಿಶ್ವಾಸದಿಂದ ಕಾರ್ಯಜಯ

Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್‌ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು

Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್‌ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.