ಜನರ ಮೇಲೆ ಆರ್ಥಿಕ ಹೊರೆ ಹೇರುವ ಕೆಲಸದಲ್ಲಿ ಕೇಂದ್ರ ಯಶಸ್ವಿಯಾಗಿದೆ : ರಾಹುಲ್ ವ್ಯಂಗ್ಯ

Team Udayavani, Aug 3, 2021, 1:05 PM IST

Opposition leaders on the Pegasus issue, also proposed a cycle rally to the Parliament in protest against the rising fuel prices : Rahul Gandhi

ನವ ದೆಹಲಿ : ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಪ್ರತಿರೋಧ ವ್ಯಕ್ತ ಪಡಿಸುತ್ತಿದೆ.

ಇಂದು(ಮಂಗಳವಾರ, ಆಗಸ್ಟ್ 03) ಪ್ರತಿಪಕ್ಷಗಳ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತ್ತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲದ ಏರಿಕೆಯ ವಿರುದ್ಧ ಸಂಸತ್ ಭವನಕ್ಕೆ ಸೈಕಲ್ ರ್ಯಾಲಿ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ :  ಮುಖ್ಯಮಂತ್ರಿ ಸ್ಥಾನ ಸುಖದ ಸುಪ್ಪತ್ತಿಗೆಯಲ್ಲ, ಮಹತ್ವದ ಜವಾಬ್ದಾರಿ ಇದೆ : ಉಗ್ರಪ್ಪ

ಇಂಧನ ಬೆಲೆಗಳಿಗೆ ಸಂಬಂಧಿಸಿದಂತೆ, ಭಾರತದ ಜನರು ಕಷ್ಟಪಡುತ್ತಿದ್ದಾರೆ. ಜನರ ಕಷ್ಟ ಅರಿವಿಗೆ ಬಾರದಂತೆ ಸರ್ಕಾರ ವರ್ತಿಸುತ್ತಿದೆ. ಜನರ ಪಾಲಿಗೆ ಆಗದ ಸರ್ಕಾರ, ಇದ್ದೂ ಇಲ್ಲದಂತೆ. ಜನರ ಮೇಲೆ ಆರ್ಥಿಕ ಹೊರೆ ಹಾಕುವ ಕೆಲಸವನ್ನು ಮೋದಿ ಸರ್ಕಾರ ಯಶಸ್ವಿಯಾಗಿ ನಡೆಸುತ್ತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇನ್ನು, ಪೆಗಾಸಸ್ ಬೇಹುಗಾರಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸಭೆ ಕರೆದಿದ್ದ ಗಾಂಧಿ, ಪೆಗಾಸಸ್ ವಿಚಾರವನ್ನು ಮೋದಿ ಸರ್ಕಾರ ಬದಿಗೆ ಸರಿಸಿದೆ. ಪ್ರತಿಪಕ್ಷಗಳ ಮಾತನ್ನು ಕೇಳುವುದಕ್ಕೆ ಮೋದಿ ಸರ್ಕಾರ ಸಿದ್ಧವಿಲ್ಲ. ಸರ್ವ ಸ್ವತಂತ್ರವೆಂಬಂತೆ ನಡೆದುಕೊಳ್ಳುತ್ತಿದೆ. ಮೋದಿ ಸರ್ಕಾರ ವಿರುದ್ಧ ಪತ್ರಿಪಕ್ಷಗಳು ಧ್ವನಿ ಎತ್ತಲೇಬೇಕು ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ :  ಹಣ ವಿತ್ ಡ್ರಾ ಮಾಡುವುದು ಮಾತ್ವಲ್ಲ, ಎಟಿಎಂ ನಲ್ಲಿ ಇವುಗಳನ್ನು ಮಾಡಬಹುದು..!

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.