ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ಪ್ರತಿಭಟನೆಗೆ ಸಜ್ಜು
Team Udayavani, Nov 5, 2019, 1:09 AM IST
ಹೊಸದಿಲ್ಲಿ: ಮುಂಬರುವ ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಆರ್ಥಿಕ ಕುಸಿತ, ಕೃಷಿ ವಲಯ ಬಿಕ್ಕಟ್ಟು, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಕುರಿತು ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಲಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.
ಸೋಮವಾರ ಅವರು ವಿಪಕ್ಷಗಳಾದ ಸಿಪಿಎಂ, ಆರ್ಜೆಡಿ, ಟಿಎಂಸಿ, ಡಿಎಂಕೆ, ಆರ್ಎಲ್ಡಿ ಹಿರಿಯ ನಾಯಕರ ಜತೆ ಸಭೆ ನಡೆಸಿ ಮಾತನಾಡಿದರು. ಸಭೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್ಸಿಪಿ ನೇತಾರ ಶರದ್ ಪವಾರ್ ಗೈರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.