9 ಜನರನ್ನು ಬಲಿ ಪಡೆದ ನರಭಕ್ಷಕ ಹುಲಿಯ ಬೇಟೆಗೆ ಕಾರ್ಯಾಚರಣೆ
Team Udayavani, Oct 8, 2022, 4:06 PM IST
ಪಾಟ್ನಾ : ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಾಹಾದಲ್ಲಿ ಒಂಬತ್ತು ಜನರ ಹತ್ಯೆಗೆ ಕಾರಣವಾದ ‘ನರಭಕ್ಷಕ’ ಹುಲಿಯನ್ನು ಕೊಲ್ಲಲು ಆದೇಶ ಹೊರಡಿಸಲಾಗಿದೆ.
ಹುಲಿಯು ಮಾನವ ವಾಸಸ್ಥಳದಲ್ಲಿ ವಾಸಿಸಲು ಒಗ್ಗಿಕೊಂಡಿದೆ ಎಂದು ದೃಢಪಡಿಸಿದ್ದು, ಕಾರ್ಯವಿಧಾನದ ಪ್ರಕಾರ ಹುಲಿಯನ್ನು ಕೊಲ್ಲಲು ಆದೇಶಗಳನ್ನು ನೀಡಲಾಗುತ್ತದೆ. ಕಳೆದ 3 ದಿನಗಳಲ್ಲಿ ಹುಲಿ 4 ಜನರನ್ನು ಹತ್ಯೆಗೈದಿದೆ ಎಂದು ಡಿಎಫ್‌ಒ ಹೇಳಿದ್ದಾರೆ.
ಇದನ್ನೂ ಓದಿ : ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ ಫಿಲ್ಮ್ ಫೇರ್ ಅವಾರ್ಡ್ಸ್: ಇಲ್ಲಿದೆ ಕನ್ನಡ ನಾಮಿನೇಶನ್ಸ್
ಹುಲಿಯು ಕಳೆದ 3 ದಿನಗಳಲ್ಲಿ 4 ಜನರನ್ನು ಬಲಿಪಡೆದಿದೆ. ಈಗಾಗಲೆ ಗ್ರಾಮದ ಜನರು ಭಯಭೀತರಾಗಿ ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆ ಸಿಬಂದಿಗಳು ಹುಲಿಯ ಅಂತ್ಯಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.