Ambassador; ದ.ಭಾರತದ ಇಸ್ರೇಲ್ ರಾಯಭಾರಿ ಆಗಿ ಓರ್ಲಿ ವೈಜಮನ್ ನೇಮಕ
Team Udayavani, Aug 27, 2024, 10:07 PM IST
ನವದೆಹಲಿ: ಬೆಂಗಳೂರಿನಲ್ಲಿರುವ ದಕ್ಷಿಣ ಭಾರತದ ಇಸ್ರೇಲ್ನ ರಾಯಭಾರ ಕಚೇರಿಯ ಕಾನ್ಸುಲೇಟ್ ಜನರಲ್ ಆಗಿ ಓರ್ಲಿ ವೈಜಮನ್ರನ್ನು ನೇಮಿಸಲಾಗಿದೆ.
ಇಸ್ರೇಲ್ ವಿದೇಶಾಂಗ ಸಚಿವಾಲಯದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿರುವ ವೈಜಮನ್, ವಿದೇಶಿ ಸೇವೆಯಲ್ಲಿ ಹಲವು ವರ್ಷಗಳ ಅನುಭವಗಳನ್ನು ಹೊಂದಿದ್ದಾರೆ. ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳೊಂದಿಗೆ ಇಸ್ರೇಲ್ನ ಸಂಬಂಧವನ್ನು ವೃದ್ಧಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಕಾರ್ಯನಿರ್ವಹಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.