OTP; ಸೆ.1ರಿಂದ ಒಟಿಪಿಗಳ ನಿರ್ಬಂಧ ಸಾಧ್ಯತೆ: ಜನರಿಗೆ ಅನನುಕೂಲ?


Team Udayavani, Aug 27, 2024, 6:55 AM IST

office- bank

ಹೊಸದಿಲ್ಲಿ: ಸೆ.1ರಿಂದ ಮೊಬೈಲ್‌ ನಂಬರ್‌ಗಳಿಗೆ ಬ್ಯಾಂಕ್‌ ಹಾಗೂ ಇತರ ವೇದಿಕೆಗಳಿಂದ ಬರುವ ಒಟಿಪಿ (ಒನ್‌ಟೈಮ್‌ ಪಾಸ್‌ವರ್ಡ್‌)ಗಳು ನಿಂತು ಹೋಗುವ ಸಾಧ್ಯತೆ ಇದೆ. ಹೀಗಾದಲ್ಲಿ ಸಾರ್ವಜನಿ ಕರು ಲಾಗ್‌ಇನ್‌, ಆರ್ಥಿಕ ವಹಿವಾಟುಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಿಸುವ ಸಾಧ್ಯತೆ ಇದೆ. ಸ್ಪ್ಯಾಮ್‌ ಮೆಸೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟ್ರಾಯ್‌ ಹೊರಡಿಸಿದ್ದ ಆದೇಶ ಸೆ.1ರಿಂದ ಜಾರಿಯಾಗಲಿದೆ. ಮೊಬೈಲ್‌ ಕಂಪೆನಿಗಳ ಜತೆ ನೊಂದಣಿ ಮಾಡಿಕೊಂಡಿಲ್ಲದಿದ್ದರೆ, ಅಂತಹ ಕಂಪೆನಿ ಗಳ ಮೆಸೇಜನ್ನು ನಿರ್ಬಂಧಿಸುವಂತೆ ಸೂಚಿಸಿತ್ತು. ಕಂಪನಿಗಳು ಇನ್ನೂ ಸಹ ತಮ್ಮ ಮೆಸೇಜ್‌ನ ಶೈಲಿ ಯನ್ನು ಮೊಬೈಲ್‌ ನೆಟ್‌ವರ್ಕ್‌ ಕಂಪೆನಿಗಳಿಗೆ ನೀಡಿ ನೋಂದಣಿ ಮಾಡಿಕೊಂಡಿಲ್ಲ. ಹೀಗಾಗಿ ಇಂತಹ ಮೆಸೇಜ್‌ಗಳಿಗೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.