ಲವ್ ಜಿಹಾದ್ಗೆ ಮಾತ್ರ ನಮ್ಮ ವಿರೋಧ
Team Udayavani, Jul 1, 2019, 5:55 AM IST
ಜಮ್ಮು: “ಎರಡು ಧರ್ಮಗಳಿಗೆ ಸೇರಿದ ಪ್ರೇಮಿಗಳು ಪರಸ್ಪರ ನಂಬಿಕೆಯ ಆಧಾರದ ಮೇಲೆ ವಿವಾಹವಾಗುವುದಕ್ಕೆ ಎಂದಿಗೂ ನಮ್ಮ ವಿರೋಧವಿಲ್ಲ. ಆದರೆ, ಕೇವಲ ಮತಾಂತರದ ದುರುದ್ದೇಶದಿಂದ ಹಿಂದೂ ಯುವತಿಯರನ್ನು ಆಕರ್ಷಿಸಿ ಅವರನ್ನು ಮುಸ್ಲಿಂ ಯುವಕರು ಮದುವೆ ಮಾಡಿ ಕೊಳ್ಳುವ “ಲವ್ ಜಿಹಾದ್’ ಪದ್ಧತಿಗೆ ಮಾತ್ರ ನಮ್ಮ ವಿರೋಧವಿದೆ’ ಎಂದು ವಿಶ್ವ ಹಿಂದೂ ಪರಿಷತ್ನ (ವಿಎಚ್ಪಿ) ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಸ್ಪಷ್ಟಪಡಿಸಿದ್ದಾರೆ.
ದಿಲ್ಲಿಯಲ್ಲಿ ನಡೆದ ವಿಎಚ್ಪಿ ಕೇಂದ್ರೀಯ ವ್ಯವಸ್ಥಾಪಕ ಸಮಿತಿ ಸಭೆ ಅನಂತರ ಮಾತ ನಾ ಡಿದ ಅವರು, ಗೋ ಹತ್ಯೆ ಮಾಡುವವರ, ಗೋಮಾಂಸ ಮಾರಾಟಗಾರರ ವಿರುದ್ಧ ಕಠಿನ ಕ್ರಮ ಕೈಗೊಳ್ಳ ಬೇಕು. ಇದಕ್ಕಾಗಿ, “ಗೋವು ಸಂರಕ್ಷಣಾ ಇಲಾಖೆ’ ತೆರೆಯಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.